25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇತ್ತೀಚೆಗೆ ನಿಧನರಾದ ವೆಂಕಪ್ಪ ಗೌಡರವರ ಮನೆಗೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

ನಡ : ಇಲ್ಲಿಯ ಮೂಡಬೆಟ್ಟು ನಿವಾಸಿ ನಡ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪ್ರವೀಣ್ ಗೌಡ ರವರ ತಂದೆ ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ರವರು ಇತ್ತೀಚೆಗೆ ನಿಧನರಾಗಿದ್ದು, ಇವರ ಮನೆಗೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಪತ್ನಿ ನಮಿತಾ ಹರೀಶ್ ಕುಮಾರ್, ಪುತ್ರ ಅಭಿನಂದನಾ ಹರೀಶ್ ಕುಮಾರ್ ರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸ್ವಾಂತನ ತಿಳಿಸಿದ್ದಾರೆ.

Related posts

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ದಿವಿತ್ ದೇವಾಡಿಗ ಆಯ್ಕೆ

Suddi Udaya

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

Suddi Udaya

ನಾಲ್ಕೂರು ತೋಟದಪಲ್ಕೆ ನಾರಾಯಣ ಪೂಜಾರಿ ನಿಧನ

Suddi Udaya

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆಯಲ್ಲಿ ಇಳಂತಿಲದ ಅನುಜ್ಞಾ ರಿಗೆ 5 ಅಂಕ ಹೆಚ್ಚು

Suddi Udaya
error: Content is protected !!