25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಛದ್ಮವೇಶ ಸ್ಪರ್ಧೆ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ವಿಭಿನ್ನ ವೇಷ ಭೂಷಣಗಳಲ್ಲಿ ಮಿಂಚಿದರು.

ಉಜಿರೆ ಎಸ್.ಡಿ.ಎಮ್ ಸೆಕೆಂಡರಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ತ್ರಿವೇಣಿ ಹಾಗೂ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಶಿಕ್ಷಕ ಶ್ರೇಯಾಂಶ್ ತೀರ್ಪುಗಾರರಾಗಿ ಆಗಮಿಸಿ ವಿದ್ಯಾರ್ಥಿಗಳ ಪ್ರತಿಭೆಗೆ ಪ್ರಶಂಸೆ ವ್ಯಕ್ತಪಡಿಸಿದರು.

Related posts

ಬಳೆಂಜ: ಕಾಪಿನಡ್ಕದಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ; ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ

Suddi Udaya

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya

ಅಕ್ರಮ ಮರಳುಗಾರಿಕೆ: ಸರಕಾರಿ ಜಾಗದಲ್ಲಿ ದಾಸ್ತಾನು ಇರಿಸಿದ ಮರಳನ್ನು ವಶಪಡಿಸಿಕೊಂಡ ಪೊಲೀಸರು

Suddi Udaya

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 6ನೇ ವಷ೯ದ ವಾರ್ಷಿಕೋತ್ಸವ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನೆ

Suddi Udaya

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya
error: Content is protected !!