March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು: ಹಲೇಜಿ ನಿವಾಸಿ ಮೋನಪ್ಪ ಮೂಲ್ಯ ನಿಧನ

ಉರುವಾಲು : ಹಲೇಜಿ ನಿವಾಸಿ ಮೋನಪ್ಪ ಮೂಲ್ಯ ( 73 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಇಂದು(ಡಿ.8) ಬೆಳಿಗ್ಗೆ ನಿಧನರಾದರು.

ಇವರು ಹಲವು ವರ್ಷಗಳಿಂದ ಕಲ್ಲೇರಿಯಲ್ಲಿ ಸೈಕಲ್ ರಿಪೇರಿ ಕಾರ್ಯದಲ್ಲಿ ತೊಡಗಿಕೊಂಡಿದ್ದರು.

ಮೃತರು ಇಬ್ಬರು ಪುತ್ರರು, ಮೊಮ್ಮಕ್ಕಳು ಮತ್ತು ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ ಶ್ರೀಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಲೋಕಸಭೆ ಚುನಾವಣೆ ಹಿನ್ನಲೆ: ಬೆಳ್ತಂಗಡಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕ‌ರ್ ಮತ್ತು ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೆ. ವರ್ಗಾವಣೆ

Suddi Udaya

ನ.24: ಕಾಶಿಬೆಟ್ಟು ಅರಳಿ ಅಲ್ಯೋಟ್ಟು ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಮಡಂತ್ಯಾರು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರಿನ ಧೀಮಹಿಯಲ್ಲಿ ಭರತನಾಟ್ಯ ತರಗತಿಗಳ ಉದ್ಘಾಟನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ

Suddi Udaya
error: Content is protected !!