March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ವತಿಯಿಂದ ಡಿ.7 ರಂದು ಬೆಳ್ತಂಗಡಿ ಸಂತೆಕಟ್ಟೆ ಬಳಿಯ ಸಮಾಜ ಮಂದಿರ ಬಯಲು ರಂಗ ಮಂದಿರದಲ್ಲಿ ಜೇಸಿ ಉತ್ಸವದ ಸಂದರ್ಭದಲ್ಲಿ ಅಯೋಜಿಸಿದ್ದ ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ

ಸ್ಪರ್ಧೆಯ 6 ರಿಂದ 10ನೇ ತರಗತಿ‌ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

Related posts

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

Suddi Udaya

ಮುಂಡಾಜೆ : ದಿ. ಮಹಾಬಲ ರೈ ಕಲ್ಲಹಿತ್ತಿಲು ಅವರ ಸ್ಮರಣಾರ್ಥ ಬಸ್ಸು ತಂಗುದಾಣ ಲೋಕಾರ್ಪಣೆ

Suddi Udaya

ನಡ: ಶಾರ್ಟ್ ಸರ್ಕ್ಯೂಟ್‌ನಿಂದ ಆಟೋ ರಿಕ್ಷಾ ಸಂಪೂರ್ಣ ಭಸ್ಮ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ

Suddi Udaya

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

Suddi Udaya

ಮುಂಡಾಜೆ: ಮೂಲಾರು ದರ್ಖಾಸು ನಿವಾಸಿ ಕಮಲಾ ನಾಯ್ಕ ನಿಧನ

Suddi Udaya
error: Content is protected !!