29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ನಿಡ್ಲೆ: ಕಂರ್ಬಿತ್ಲು ನಿವಾಸಿ ಅಚ್ಚುತ ಹೆಬ್ಬಾರ್ ನಿಧನ

ನಿಡ್ಲೆ: ಇಲ್ಲಿಯ ಕಂರ್ಬಿತ್ಲು ಮನೆಯ ಅಚ್ಚುತ ಹೆಬ್ಬಾರ್ (92ವ.) ರವರು ಡಿ. 07 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ ಕಾವೇರಿಯಮ್ಮ,ಮೂವರು ಪುತ್ರರಾದ ದಿವಾಕರ, ಸುಧಾಕರ, ರಾಘವೇಂದ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮಲವಂತಿಗೆ -ಮಿತ್ತಬಾಗಿಲು ನಲ್ಲಿ “ಸ್ವ ಸಹಾಯ ಸಂಘಗಳ” ಉದ್ಘಾಟನೆ

Suddi Udaya

ಮಡಂತ್ಯಾರು ಶಿಶು ಮಂದಿರದ ಸಮೀಪ ಬಾರಿ ಮಳೆಗೆ ಹೊಂಡ ಗುಂಡಿಗಳ ನಿರ್ಮಾಣ: ವಾಹನ ಸಂಚಾರಕ್ಕೆ ತೊಂದರೆ

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ಕಲ್ಮಂಜ: ಆಕಸ್ಮಿಕವಾಗಿ ನೀರಿಗೆ ಬಿದ್ದು ಕೃಷಿಕ ಸಾವು

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಹಿದಾಯತುಲ್ಲಾ ಗೇರುಕಟ್ಟೆ ರವರಿಂದ ಮಿಕ್ಸರ್ ಗ್ರೈಂಡರ್ ಕೊಡುಗೆ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ನೀಟ್ ಟಾಪರ್ 720 ಅಂಕಗಳ ಪೈಕಿ 710 ಪಡೆದ ಪ್ರಜ್ವಲ್ ಗೆ ಸಂಸ್ಥೆಯ ವತಿಯಿಂದ ರೂ. 10 ಲಕ್ಷ ಕ್ಯಾಶ್ ಪ್ರೈಜ್ ಜೊತೆಗೆ ಗೌರವಾರ್ಪಣೆ

Suddi Udaya
error: Content is protected !!