September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ತಾಲೂಕಿನ ಕೃಷಿಕರಿಗೆ ರೂ. 48.28 ಕೋಟಿ ಬೆಳೆ ವಿಮೆ ಮಂಜೂರು: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: 2024-25ನೇ ಸಾಲಿನ ಪ್ರಧಾನ ಮಂತ್ರಿ ಫಸಲು ಭೀಮಾ ಯೋಜನೆಯ ಫಲಾನುಭವಿಗಳಿಗೆ 40,28,59,739 ರೂ. ಬೆಳೆ ವಿಮೆ ತಾಲೂಕಿನ ಕೃಷಿಕರಿಗೆ ಜಮೆಯಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಇಂದು (ಡಿ.8) ಸುದ್ದಿಗಾರರೊಂದಿಗೆ ಮಾತನಾಡಿದ ಅವರು 23,705 ಮಂದಿ ಅಡಿಕೆ ಬೆಳೆಗಾರರಿಗೆ 38.99 ಕೋಟಿ ರೂಪಾಯಿ, 4,624 ಕಾಳು ಮೆಣಸು ಬೆಳೆಗಾರರಿಗೆ 1.28 ಕೋಟಿ ರೂಪಾಯಿ ಬೆಳೆ ವಿಮೆ ಜಮೆಯಾಗಿದೆ. ಸುಮಾರು 130 ಕೋಟಿ ರೂ. ಬೆಳೆ ವಿಮೆ ತಾಲೂಕಿನ ಕೃಷಿಕರಿಗೆ ಜಮೆಯಾಗಲಿದೆ.

Related posts

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ. ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಂಶೋಧನಾ ವಿಧಾನ – ಉಪನ್ಯಾಸ ಕಾರ್ಯಕ್ರಮ

Suddi Udaya

ಕನ್ಯಾಡಿ : ಪಡ್ಪು- ಬೊಳಿಯೆಂಜಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ 3 ಕೋಟಿ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಹಾಗೂ ನಿಸರ್ಗ ಯುವಜನೇತರ ಮಂಡಲದ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ನೆರಿಯ: ಅಣಿಯೂರು ನಿವಾಸಿ ಇಂದಿರಾ ನಿಧನ

Suddi Udaya
error: Content is protected !!