23.5 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಅನಿಲ್ ಎ.ಜೆ, ಉಪಾಧ್ಯಕ್ಷರಾಗಿ ಜಾರ್ಜ್ ಎಮ್.ವಿ. ಆಯ್ಕೆ

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯು ಡಿ. 8ರಂದು ನಡೆದಿದ್ದು ಮುಂದಿನ 5ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಅನಿಲ್ ಎ.ಜೆ, ಉಪಾಧ್ಯಕ್ಷರಾಗಿ ಜಾರ್ಜ್ ಎಮ್.ವಿ. ಅವರು ದ್ವಿತೀಯ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಸೆಬಾಸ್ಟಿನ್ ವಿ.ಟಿ, ಜೈಸನ್ ಪಿ.ಎಸ್., ಅಂದಾನಿ ಕೆ.ಡಿ., ಸೆಬಾಸ್ಟಿನ್ ಬಂಗಾಡಿ, ಬಿಜು ಪಿ.ಪಿ, ಬಾಬು ತೋಮಸ್, ಅಜಯ್ ಕೆ.ವಿ., ಸೆಭಾಸ್ಮಿನ್ ಪಿ.ಟಿ, ಚಾಕೋ ಎನ್.ಕೆ., ಸೋಫಿ ಜೋಸೆಫ್, ಫಿಲೋಮಿನಾ ವಿ., ಲಾಲಿ ಮಾಣಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಚುನಾವಣಾಧಿಕಾರಿಯಾಗಿ ಪ್ರತಿಮಾ ಬಿ. ವಿ. ಹಾಗೂ ಮುಖ್ಯ ಕಾರ್ಯನಿರ್ವಾಹಧಿಕಾರಿ ಮನೋಜ್, ಸಿಬ್ಬಂದಿ ವರ್ಗ ಸಹಕರಿಸಿದರು.

Related posts

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

Suddi Udaya

ನಡ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ ಮತ್ತು ವಾರ್ಷಿಕ ಮಹಾಸಭೆ

Suddi Udaya

ಮಾ.1: ಉಜಿರೆಯಲ್ಲಿ ಅನು ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ

Suddi Udaya

ಓಡಿಲ್ನಾಳ ಸ.ಉ. ಪ್ರಾ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆ

Suddi Udaya

ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಆಯ್ಕೆ

Suddi Udaya
error: Content is protected !!