32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಹಾಯಕ ಆಯುಕ್ತರ ಕಚೇರಿಗೆ ಹಾಜರಾಗುವ ಮುನ್ನ ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ

ಪುತ್ತೂರು: ಗಡಿಪಾರು ವಿಚಾರಣೆಗೆ ಹಾಜರಾಗುವ ಮುನ್ನ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಪೂಜೆ ಸಲ್ಲಿಸಿದರು.

ಪುತ್ತೂರು ಸಹಾಯಕ ಆಯುಕ್ತರ ಕಚೇರಿಗೆ ತೆರಳುವ ಮೊದಲು ಮಹೇಶ್ ಶೆಟ್ಟಿ ತಿಮರೋಡಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ದೇವರಿಗೆ ರುದ್ರಾಭಿಷೇಕ, ಪ್ರಾರ್ಥನೆ, ಎಳ್ಳೆಣ್ಣೆ ಮತ್ತು ತುಪ್ಪ ದೀಪ ಸೇವೆ ಸಲ್ಲಿಸಿದ್ದಾರೆ. ಬಳಿಕ ಗಡಿಪಾರು ವಿಚಾರಣೆಗಾಗಿ ಪುತ್ತೂರು ಸಹಾಯಕ ಆಯುಕ್ತರ ಕಚೇರಿಗೆ ತೆರಳಿದ್ದಾರೆ.

Related posts

ಧರ್ಮಸ್ಥಳ: ಪಾಂಗಳದಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಗೆ ಶೇ. 86.84 ಫಲಿತಾಂಶ

Suddi Udaya

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತಾ| ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

Suddi Udaya

ಅಳದಂಗಡಿ ಶೋಚನೀಯ ಸ್ಥಿತಿಯಲ್ಲಿ ಸೋರುವ ಮನೆಯಲ್ಲಿ ತಾಯಿ ಮಕ್ಕಳ ಜೀವನ: ಅಳದಂಗಡಿ ಗ್ರಾಮ ಪಂಚಾಯತನಿಂದ ಮನೆಗೆ ಶೀಟ್ ಹಾಗೂ ಮುಖ್ಯ ಬಾಗಿಲು ಅಳವಡಿಕೆಗೆ ನಿರ್ಧಾರ: ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರೀಪ್ರಸಾದ್ ಸುದ್ದಿ ಉದಯ ಪತ್ರಿಕೆಗೆ ಹೇಳಿಕೆ

Suddi Udaya
error: Content is protected !!