ಅಪಘಾತಗ್ರಾಮಾಂತರ ಸುದ್ದಿವರದಿ

ಗುರುವಾಯನಕೆರೆ: ಸ್ಕೂಟಿ- ಬೈಕ್ ಮುಖಾಮುಖಿ ಡಿಕ್ಕಿ,ಸವಾರರಿಬ್ಬರಿಗೆ ಗಂಭೀರ ಗಾಯ,ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಗುರುವಾಯನಕೆರೆ ಪೇಟೆಯಲ್ಲಿ ಸ್ಕೂಟಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ರಾತ್ರಿ ನಡೆದಿದೆ.

ಡಿಕ್ಕಿ ರಭಸಕ್ಕೆ ಸ್ಕೂಟಿ ನುಚ್ಚು ನೂರಾಗಿದೆ. ಬೈಕಿನ ಎದುರಿನ ಭಾಗ ಪುಡಿ ಪುಡಿಯಾಗಿದೆ. ಬೈಕ್ ಮತ್ತು ಸ್ಕೂಟಿ ಸವಾರಿಬ್ಬರಿಗೆ ಗಂಭೀರ ಪ್ರಮಾಣದ ಗಾಯವಾಗಿದೆ ಎಂದು ತಿಳಿದು ಬಂದಿದೆ.

Related posts

ಧರ್ಮಸ್ಥಳ ಲಕ್ಷದೀಪೋತ್ಸವ : ರಾಜ್ಯಮಟ್ಟದ 44ನೇ ವಷ೯ದ ವಸ್ತುಪ್ರದರ್ಶನ ಉದ್ಘಾಟನೆ

Suddi Udaya

ಮಡಂತ್ಯಾರು ಗ್ರಾ.ಪಂ ನಿಂದ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಕರಪತ್ರ ವಿತರಣೆ

Suddi Udaya

ಸಮರ್ಪಿತ ಸೇವೆಗೆ ಗೌರವದ ಬೀಳ್ಕೊಡುಗೆ – ಸಿಬ್ಬಂದಿ ಧನ್ಯ ಅವರಿಗೆ ಸೋಜಾ ಎಲೆಕ್ಟ್ರಾನಿಕ್ಸ್‌ನಿಂದ ಸನ್ಮಾನ

Suddi Udaya

ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಪ್ರದೀಶ್ ಮರೋಡಿ ಆಯ್ಕೆ

Suddi Udaya

ಬೆಳ್ತಂಗಡಿ ರೋಟರೀ ಕ್ಲಬ್ ನಿಂದ ರೂ. 40 ಲಕ್ಷ ಮೌಲ್ಯದ ಕೊಡುಗೆ

Suddi Udaya

ಭಾರೀ ಮಳೆಗೆ ಪಟ್ರಮೆ ಹಟ್ಟೆಕಲ್ಲು ನಲ್ಲಿ ಮನೆಯ ಗೋಡೆ ಕುಸಿತ

Suddi Udaya
error: Content is protected !!