ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರು ಬರೆದ ಮೊದಲ ಪತ್ತೇದಾರಿ ಕಾದಂಬರಿ “ವಿಷ ವರ್ತುಲ” ವನ್ನು ಡಿ.7 ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾದಂಬರಿ ಕೃತಿಕಾರ ಡಾ.ಸುಬ್ರಹ್ಮಣ್ಯ ಭಟ್ಟರು , ಅವರ ಮಕ್ಕಳಾದ ಅಭಿಗಮ್ಯ ರಾಮ್ , ಆಶ್ಮನ್ ಕೃಷ್ಣ, ಹಿರಿಯ ವಕೀಲರೂ, ಜ್ಯೋತಿಷಿಗಳಾದ ಗಟ್ಟಿಗಾರು ಗೋಪಾಲಕೃಷ್ಣ ಭಟ್ ಮತ್ತು ನಿವೃತ್ತ ಮುಖ್ಯೋಪಾಧ್ಯಾಯಿನಿ ಬಿ.ಕೆ. ಶೈಲಾರವರು ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿ ಶ್ರೀ ಪ.ರಾಮಕೃಷ್ಣ ಶಾಸ್ತ್ರಿಯವರು ಈ ಕಾದಂಬರಿಗೆ ಮುನ್ನುಡಿ ಬರೆದಿರುತ್ತಾರೆ.

ಪ್ರಸ್ತುತ ಕಾದಂಬರಿಯನ್ನು ಮೈಸೂರಿನ ಅಂಬಾರಿ ಪ್ರಕಾಶನದವರು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು (9448951856) ಸಂಪರ್ಕಿಸಬಹುದಾಗಿದೆ.

Related posts

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಮಾ.10: ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶ: ಕಳಿಯ ಗ್ರಾಮದ ಬಿಲ್ಲವರ ಪೂರ್ವಭಾವಿ ಸಭೆ

Suddi Udaya

ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಬಂದಾರು: 9ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಸಮಾರೋಪ

Suddi Udaya

ಮಚ್ಚಿನ ಸ.ಪ್ರೌ. ಶಾಲೆಗೆ ಬೋರ್ ವೆಲ್ ವ್ಯವಸ್ಥೆ ಒದಗಿಸಿದ ಶಾಸಕ ಹರೀಶ್ ಪೂಂಜ ರವರಿಗೆ ಶಾಲಾಭಿವೃದ್ಧಿ ಸಮಿತಿ ಹಾಗೂ ಶಿಕ್ಷಕ ವೃಂದದಿಂದ ಸನ್ಮಾನ

Suddi Udaya
error: Content is protected !!