24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ನಿವೃತ್ತ ಬ್ಯಾಂಕ್ ಉದ್ಯೋಗಿ‌ ಅಮ್ಮು ಕುಮಾರ್ ಹೃದಯಾಘಾತದಿಂದ ನಿಧನ

ಅಳದಂಗಡಿ: ಇಲ್ಲಿಯ ಕೆದ್ದು ನಿವಾಸಿ ನಿವೃತ ಬ್ಯಾಂಕ್ ಉದ್ಯೋಗಿ ಅಮ್ಮು ಕುಮಾರ್ (70 ವ) ಅವರು ಹೃದಯಾಘಾತದಿಂದ ಇಂದು(ಡಿ.8) ಬೆಳಿಗ್ಗೆ ನಿಧನರಾಗಿದ್ದಾರೆ.

ಬ್ಯಾಂಕಿನಲ್ಲಿ ಉದ್ಯೋಗಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಇವರು ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತ್ನಿ, ಮಕ್ಕಳು ಹಾಗೂ ಅಪಾರ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ: ಲೋಕೇಶ್ವರಿ ವಿನಯಚಂದ್ರ ಅರೆಭಾಷೆ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಅಭ್ಯಾಸ್ ಮತ್ತು ಪೈ ಅಕಾಡೆಮಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರ

Suddi Udaya

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!