September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ

ಪುಂಜಾಲಕಟ್ಟೆ,: ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ ಕಾರ್ಯಕ್ರಮಕ್ಕೆ ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರು ಹಾಜರಾಗಿ ಅಮೂಲ್ಯ ಸಹಕಾರ ನೀಡಿದರು.

ಶಾಲಾ ಆವರಣದ ಸ್ವಚ್ಛತಾ ಕಾರ್ಯದಲ್ಲಿಯೂ ಅವರು ತೊಡಗಿಸಿಕೊಂಡು ಶ್ಲಾಘನೀಯ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ
ಸ್ವಯಂ ಸೇವಕರಾದ ಬಾಲಕೃಷ್ಣ ಹಾರಬೆ, ಭರತ್ ಕುಮಾರ್, ದಯಾನಂದ ಹಚ್ಚಬೆ, ಯೋಗೀಶ್ ಕುಮಾರ್, ದೀಪಕ್ ಹಾರಬೆ, ಸುಜೀತ್ ಕುಮಾರ್, ಪುರುಷೋತ್ತಮ ಪುಂಜಾಲಕಟ್ಟೆ, ಶ್ರೀಮತಿ ಶೋಭಾ, ಬೇಬಿ ವಡ್ಡ, ಶ್ರೀಮತಿ ಶಕುಂತಳಾ, ಶ್ರೀಮತಿ ರಾಜೇಶ್ವರಿ ಹಾಗೂ ಸತೀಶ್ ಆಚಾರ್ಯ ಹಾಗೂ ಶಾಲೆಯ ಶಿಕ್ಷಕರು, ಬೋದಕೇತರ ಸಿಬ್ಬಂದಿಗಳು ಮತ್ತು ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.

Related posts

ಗ್ರಾ.ಪಂ. ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಬಗ್ಗೆ ಮಾರ್ಚ್ 1ರಿಂದ ರಾಜ್ಯಾದ್ಯಂತ ಪ್ರತಿಭಟನೆ: ಸಾರ್ವಜನಿಕ ಮಹತ್ವದ ವಿಚಾರದ ಬಗ್ಗೆ ವಿಧಾನಸಭೆ ಸಭಾಪತಿಯವರಿಗೆ ಪತ್ರ

Suddi Udaya

ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

Suddi Udaya

ಅ.ಭಾ.ಸಾ.ಪ. ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಮೊದಲ ಅಧ್ಯಾಯ

Suddi Udaya

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ನೂತನ ಸದಸ್ಯರಿಗೆ ಪ್ರಮಾಣ ವಚನ

Suddi Udaya

ಬದನಾಜೆ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟೀಯ ಸುರಕ್ಷತಾ ಸಪ್ತಾಹ ಆಚರಣೆ

Suddi Udaya

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

Suddi Udaya
error: Content is protected !!