22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಮೆನ್ ಇಂಡಿಯಾ ಮೂವ್ಮೆಂಟ್ ನಿಯೋಗದಿಂದ ಬೆಳ್ತಂಗಡಿ ಡಿವೈಎಸ್‌ಪಿ ಭೇಟಿ

ಬೆಳ್ತಂಗಡಿ : ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಬೆಳ್ತಂಗಡಿ ಕ್ಷೇತ್ರ ಸಮಿತಿ ನಿಯೋಗವು ಬೆಳ್ತಂಗಡಿ ಪೊಲೀಸ್ ಉಪವಿಭಾಗ ಡಿವೈಎಸ್‌ಪಿ ಸಿ.ಕೆ. ರೋಹಿಣಿ ಅವರ ಕಛೇರಿಗೆ ಡಿ.5ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಅಧಿಕಾರಿಯೊಂದಿಗೆ ಪ್ರಸ್ತುತ ಕಾಲದಲ್ಲಿ ಮಹಿಳೆಯರ ಮತ್ತು ಹೆಣ್ಣುಮಕ್ಕಳ ಮೇಲೆ ನಡೆಯುವ ದೈಹಿಕ, ಮಾನಸಿಕ, ಲೈಂಗಿಕ ಕಿರುಕುಳ ತಡೆಯಲು ಪೊಲೀಸ್ ಇಲಾಖೆಯಿಂದ ಕಠಿಣ ಕಾನೂನು ಕ್ರಮಗಳ ಕುರಿತಾಗಿ ಮಾತುಕತೆ ನಡೆಸಿದರು.

ವಿಮ್ ನಿಯೋಗದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷೆ ಶಮಾ ಉಜಿರೆ, ಕಾರ್ಯದರ್ಶಿ ರುಬಿಯಾ ಬೆಳ್ತಂಗಡಿ, ಕೋಶಾಧಿಕಾರಿ ಹಸೀನಾ ಬೆಳ್ತಂಗಡಿ ಹಾಗೂ ಸಮಿತಿ ಸದಸ್ಯರಾದ ಸಫ್ರಾ ಬೆಳ್ತಂಗಡಿ, ಮಸೂದಾ ಉಜಿರೆ ಉಪಸ್ಥಿತರಿದ್ದರು.

Related posts

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಗೆ “ಜೊತೆಯಾಗಿ ಭವಿಷ್ಯವನ್ನು ಕಟ್ಟೋಣ” ಕಾರ್ಯಕ್ರಮ

Suddi Udaya

ಯುವಶಕ್ತಿ ಫ್ರೆಂಡ್ಸ್ ನ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೈಸೂರು ಚಲೋ ಪ್ರತಿಭಟನಾ ಪಾದಯಾತ್ರೆಯ ಕುರಿತು ಪಕ್ಷದ ಪದಾಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜರಿಂದ ಸಿದ್ಧತಾ ಸಭೆ

Suddi Udaya

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya
error: Content is protected !!