ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ಬೆಳ್ತಂಗಡಿ: ಅತ್ಯುತ್ತಮ ಗುಣಮಟ್ಟದ ತಾಲೂಕಿನ ನಂಬ್ರ-1 ಪತ್ರಿಕೆ ‘ಸುದ್ದಿ ಉದಯ’ವನ್ನು ವೀಕ್ಷಿಸಿದ ಮೈಸೂರು ಸಂಸ್ಥಾನದ ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪತ್ರಿಕೆ ಉತ್ತಮ ಗುಣಮಟ್ಟವನ್ನು ಹೊಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ, ಸುದ್ದಿ ಉದಯ ಪತ್ರಿಕಾ ಸಂಸ್ಥೆಗೆ ಶುಭ ಕೋರಿದರು.

ಡಿ.7ರಂದು ರಾತ್ರಿ ಉರುವಾಲು ಗ್ರಾಮದ ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾ ಗಣೇಶ ಸಭಾ ಭವನದ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಗಮಿಸಿದ ಮಹಾರಾಜರನ್ನು ಭೇಟಿ ಮಾಡಿದ ಸುದ್ದಿ ಉದಯ ಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕರಾದ ತುಕರಾಮ್ ಬಿ. ಹಾಗೂ ಸಂಪಾದಕರಾದ ಬಿ.ಎಸ್.ಕುಲಾಲ್ ರವರು ಬೆಳ್ತಂಗಡಿ ತಾಲೂಕಿನಲ್ಲಿ ಸುದ್ದಿ ಉದಯ ಪತ್ರಿಕೆಯ ಆರಂಭ, ಬೆಳವಣಿಗೆ ಹಾಗೂ ಪತ್ರಿಕೆ ತಾಲೂಕಿನಲ್ಲಿ ಜನ ಮೆಚ್ಚುಗೆಗಳಿಸಿರುವ ಬಗ್ಗೆ ತಿಳಿಸಿದರು.

Related posts

ಫೆ.8: ಉಜಿರೆ-ಬೆಳ್ತಂಗಡಿ ಟಿಬಿ ಕ್ರಾಸ್‌ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ತಣ್ಣೀರುಪಂತ: ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.2.26 ಕೋಟಿ ವ್ಯವಹಾರ, ರೂ.5.47 ಲಕ್ಷ ಲಾಭ

Suddi Udaya

ಲಾಯಿಲ: ಶ್ರೀ ಮಹಮ್ಮಾಯಿ ಅಮ್ಮನವರ ಮಾರಿ ಪೂಜೋತ್ಸವ

Suddi Udaya

ಎಸ್.ಡಿ.ಪಿ.ಐ ಸೇರ್ಪಡೆಗೊಂಡಿದ್ದ ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆ ಸುಮತಿ ಹೆಗ್ಡೆಯವರ ನಿರ್ಧಾರ ಹಿಂತೆಗೆತ

Suddi Udaya

ದ್ವಿಚಕ್ರ ವಾಹನ-ಕಾರು ಡಿಕ್ಕಿ: ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯ

Suddi Udaya

ಶಿಶಿಲ ಆರೋಗ್ಯ ಉಪಕೇಂದ್ರದ ಆವರಣದಲ್ಲಿ ಶಿಶಿಲ-ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯ

Suddi Udaya
error: Content is protected !!