25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯಿಂದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಇರ್ವತ್ತೂರು ಭಾಸ್ಕರ್ ಎಸ್ ಕೋಟ್ಯಾನ್ ರವರಿಗೆ ಅಭಿನಂದನೆ

ಬೆಳ್ತಂಗಡಿ: ಕರ್ನಾಟಕ ಸರಕಾರದ ಪ್ರತಿಷ್ಠಿತ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಇರ್ವತ್ತೂರು ಭಾಸ್ಕರ್ ಎಸ್ ಕೋಟ್ಯಾನ್ ಇವರನ್ನು ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ವತಿಯಿಂದ ಮಂಗಳೂರಿನ ಪುರಭವನದಲ್ಲಿ ಜರಗಿದ ಭಾಸ್ಕರಾಭಿನಂದನ ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು.

Related posts

ಮಂಗಳೂರು ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಕೊಕ್ರಾಡಿ ಹರಿಶ್ವoದ್ರ ಆಚಾರ್ಯ ರವರಿಗೆ ಸನ್ಮಾನ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ವಿಶ್ವನಾಥ ಪಿ. ಅಧಿಕಾರ ಸ್ವೀಕಾರ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬಜಿರೆ ಮುದ್ದಾಡಿಯ ಮಂಗಿನಿಬೆಟ್ಟು ಗದ್ದೆಯಲ್ಲಿ ಆಟಿಡೊಂಜಿ ಕೆಸರ್‌ದ ಗೊಬ್ಬು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya
error: Content is protected !!