23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಾ. ಸುಬ್ರಹ್ಮಣ್ಯ ಭಟ್ಟರ ಐತಿಹಾಸಿಕ ಕಾದಂಬರಿ “ಪ್ರತಿಷ್ಠೆ” ಅಳದಂಗಡಿ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರವರಿಂದ ಬಿಡುಗಡೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರು ಬರೆದ ಐತಿಹಾಸಿಕ ಕಾದಂಬರಿ “ಪ್ರತಿಷ್ಠೆ” ಯನ್ನು  ಇಂದು ಡಿಸೆಂಬರ್ 7 ರಂದು ವೇಣೂರಿನ  ತಿಮ್ಮಣ್ಣರಸರಾದ ಡಾ. ಪದ್ಮ ಪ್ರಸಾದ್ ಅಜಿಲರು ಅಳದಂಗಡಿಯ ಅರಮನೆ ಚಾವಡಿಯಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾದಂಬರಿ ಕೃತಿಕಾರ ಡಾ.ಸುಬ್ರಹ್ಮಣ್ಯ ಭಟ್ಟರು , ಅವರ  ಮಕ್ಕಳಾದ ಅಭಿಗಮ್ಯ ರಾಮ್ , ಆಶ್ಮನ್ ಕೃಷ್ಣ, ಹಿರಿಯ ವಕೀಲರೂ, ಜ್ಯೋತಿಷಿಗಳಾದ ಗಟ್ಟಿಗಾರು ಗೋಪಾಲಕೃಷ್ಣ ಭಟ್ ಮತ್ತು ನಿವೃತ್ತ ಮುಖ್ಯೋಪಾಧ್ಯಾಯಿನಿ ಬಿ.ಕೆ. ಶೈಲಾರವರು ಹಾಗೂ ಇರ್ವತ್ತೂರು ಮಾಗಣೆಯ ಪ್ರಮುಖರು ಉಪಸ್ಥಿತರಿದ್ದರು.

ಶ್ರವಣ ಬೆಳಗೊಳ, ಕಾರ್ಕಳ ಹಾಗೂ ವೇಣೂರಿನ ಬಾಹುಬಲಿ ಸ್ವಾಮಿಯ ವಿಗ್ರಹ ಪ್ರತಿಷ್ಠೆಯ ಐತಿಹಾಸಿಕ ಕಥೆಯನ್ನು ಒಳಗೊಂಡ ಈ ಕಾದಂಬರಿಗೆ ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿ ಶ್ರೀ ಪ.ರಾಮಕೃಷ್ಣ ಶಾಸ್ತ್ರಿಯವರು ಮುನ್ನುಡಿ  ಬರೆದಿರುತ್ತಾರೆ.

ಪ್ರಸ್ತುತ ಕಾದಂಬರಿಯನ್ನು ಮೈಸೂರಿನ ಅಂಬಾರಿ ಪ್ರಕಾಶನದವರು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು (9448951856) ಸಂಪರ್ಕಿಸಬಹುದಾಗಿದೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ದುರ್ಗಾದೇವಿ ದೇವಸ್ಥಾನದ ನಾಗನ ಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹೆದ್ದಾರಿ ಅಧಿಕಾರಿಗಳ ಗೈರು-ಕೋರಂ ಕೊರತೆ: ಕುವೆಟ್ಟು ಗ್ರಾಮಸಭೆ ಮುಂದೂಡಿಕೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

Suddi Udaya

ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಆಳ್ವಾಸ್ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

Suddi Udaya

ಬೆಳಾಲು ಗ್ರಾ.ಪಂ. ವತಿಯಿಂದ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮನೆ ಮನೆ ಜಾಥಾ ಅಭಿಯಾನ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya
error: Content is protected !!