March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಗ್ರಾಮ ಪಂಚಾಯತ್ ನಲ್ಲಿ 22ನೇ ಜನಸ್ಪಂದನ ಸಭೆ

ನಡ: ಜನರ ಬಳಿ ತಾಲೂಕು ಆಡಳಿತ ಎಂಬ ಕಲ್ಪನೆಯ ಶಾಸಕ ಹರೀಶ್ ಪೂಂಜರ 22 ನೇ ಜನಸ್ಪಂದನ ಸಭೆ ನಡ ಗ್ರಾಮ ಪಂಚಾಯತ್ ನಲ್ಲಿ ಡಿ.8 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷ ಜಯ ಶೆಟ್ಟಿ, ತಾ.ಪಂ.ಇಓ ಭವಾನಿ ಶಂಕರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಾರಾನಾಥ್ ನಾಯಕ್, ಗ್ರಾಮ ಪಂಚಾಯತ್ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.ಸುರ್ಯದಿಂದ ಮಂಜೊಟ್ಟಿ, ಉಜಿರೆ ಸಂಪರ್ಕಿಸುವ ರಸ್ತೆ ತೀವ್ರ ಹದಗೆಟ್ಟಿದೆ. ವಾಹನದಲ್ಲಿ ಸಂಚಾರಿಸುವಾಗ ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ ನಮಗೆ ರಸ್ತೆ ನಿರ್ಮಾಣ ಮಾಡಿಕೊಡಬೇಕು ಎಂದು ಮಹಿಳೆಯರು ಹೇಳಿದರು.

Related posts

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಖಂಡನೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಬೆಳ್ತಂಗಡಿ ಚಚ್೯ಕ್ರಾಸ್ ಬಳಿ ಹೊಸ ರಸ್ತೆಯಲ್ಲಿ ನಿಂತ ಮಳೆ ನೀರು

Suddi Udaya

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕ

Suddi Udaya

ಗೇರುಕಟ್ಟೆ: ರೇಷ್ಮೆ ರೋಡ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

Suddi Udaya

ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

Suddi Udaya
error: Content is protected !!