23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕೋಟಿ-ಚೆನ್ನಯ ಕ್ರೀಡಾಕೂಟ: ಮಹಿಳೆಯರ ಹಗ್ಗ ಜಗ್ಗಾಟ ಪಂದ್ಯಾವಳಿ ಜಿಲ್ಲಾ ರಾಜ್ಯೋತ್ಸವ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಪ್ರಥಮ ಪ್ರಶಸ್ತಿ

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ನಡೆದ 12ನೇ ವರ್ಷದ ಕೋಟಿ- ಚೆನ್ನಯ ಕ್ರೀಡಾಕೂಟದ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾವಳಿಯಲ್ಲಿ ಜಿಲ್ಲಾ ರಾಜ್ಯೋತ್ಸವ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಪ್ರಥಮ ಸ್ಥಾನವನ್ನು ಪಡೆದಿದೆ.

ಗುಂಡೆಸೆತ ಸ್ಪರ್ಧೆಯಲ್ಲಿ ಸುಶ್ಮಾ ಬಿ ಪೂಜಾರಿ ಯೈಕುರಿ ಪ್ರಥಮ, ಅಮೃತ ಎಸ್ ಕೋಟ್ಯಾನ್ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

ಅತ್ಯಂತ ಯಶಸ್ವಿಯಾಗಿ ನಡೆದ ಕೋಟಿ- ಚೆನ್ನಯ ಕ್ರೀಡಾಕೂಟದಲ್ಲಿ ಬಳಂಜ ಸಂಘದಿಂದ ಸುಮಾರು 100ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು.

Related posts

ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಅಧಿಕಾರ ಹಸ್ತಾಂತರ

Suddi Udaya

ಎಕ್ಸಲೆಂಟ್ ಕಾಲೇಜಿನಲ್ಲಿ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸಮಾರೋಪ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya
error: Content is protected !!