ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕೋಟಿ- ಚೆನ್ನಯ ಕ್ರೀಡಾಕೂಟ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುಕ್ಕೇಡಿ ನಿಟ್ಟಡೆ ಸಮಗ್ರ ಚಾಂಪಿಯನ್

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿಯ ಆಶ್ರಯದಲ್ಲಿ ಯುವಬಿಲ್ಲವ ವೇದಿಕೆ ಮತ್ತು ಬಿಲ್ಲವ ಮಹಿಳಾ ವೇದಿಕೆ ಬೆಳ್ತಂಗಡಿಯ ಸಹಕಾರದೊಂದಿಗೆ ನಡೆದ 12ನೇ ವರ್ಷದ ಕೋಟಿ ಚೆನ್ನಯ ಕ್ರೀಡಾಕೂಟದಲ್ಲಿ ಎಲ್ಲಾ ವಿಭಾಗಗಲ್ಲೂ ಸ್ಪರ್ದಿಸಿ 157 ಅಂಕಗಳೊಂದಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುಕ್ಕೇಡಿ ನಿಟ್ಟಡೆ ಸಮಗ್ರ ಚಾಂಪಿಯನ್ ಪಟ್ಟವನ್ನು ಅಲಂಕರಿಸಿಕೊಂಡಿದೆ.

ಕೋಟಿ ಚೆನ್ನಯ ಕ್ರಿಕೆಟ್ ಪಂದ್ಯಾಟದಲ್ಲೂ ಪ್ರಥಮ ಬಹುಮಾನ ಪಡೆದುಕೊಂಡಿರುತ್ತದೆ. ದ್ವಿತೀಯ ಶ್ರೀ ಗುರುನಾಯಣ ಸ್ವಾಮಿ ಸೇವಾ ಸಂಘ ಧರ್ಮಸ್ಥಳ ಸಂಘ ಪಡೆದಿದೆ.

Related posts

ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಮಹಾ ಶಿವರಾತ್ರಿ ಉತ್ಸವ ಆಚರಣೆ

Suddi Udaya

ಬೆಳ್ತಂಗಡಿಯ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟೀಚರ್ಸ್ ಡೇ ಮತ್ತು ಓಣಂ ಹಬ್ಬದ ಆಚರಣೆ

Suddi Udaya

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸoಪನ್ನ

Suddi Udaya

ಬೆಳ್ತಂಗಡಿ : ಕಾಲುಗಳನ್ನು ಕತ್ತರಿಸಿದ ರೀತಿಯಲ್ಲಿ ಚಿರತೆ ಮೃತದೇಹ ಪತ್ತೆ: ಸ್ಥಳಕ್ಕೆ ಹಿರಿಯ ಅಧಿಕಾರಿಗಳ ದೌಡು ಪರಿಶೀಲನೆ

Suddi Udaya

ಉಜಿರೆಯಲ್ಲಿ ಟ್ರಾಫಿಕ್ ಪೊಲೀಸರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಮಾಹಿತಿ ಕಾರ್ಯ

Suddi Udaya
error: Content is protected !!