25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ ಪ್ರತಿಭಟನೆ

ಬೆಳ್ತಂಗಡಿ : ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಪುತ್ತೂರು ಜಿಲ್ಲೆ ವತಿಯಿಂದ ಗೋ ಹತ್ಯೆಯನ್ನು ತಡೆಯಲು ಹಿಂದಿನ ಸರ್ಕಾರ ಜಾರಿಗೆ ತಂದಿದ್ದ ಕಾನೂನನ್ನು ಸಡಿಲಗೊಳಿಸಿ ಗೋ ಹತ್ಯೆಗೆ ಸಹಕಾರ, ಪ್ರೋತ್ಸಾಹ ನೀಡಲು ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ನೂತನ ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ಬೃಹತ್ ಪ್ರತಿಭಟನೆಯು ಮಿನಿ ವಿಧಾನ ಸೌಧ ಮುಂಭಾಗದಲ್ಲಿ ನಡೆಯಿತು.

ಈ ಸಂದರ್ಭ ನೂತನ ಗೋ ಸಂರಕ್ಷಣಾ ತಿದ್ದುಪಡಿ ನಡೆಸಿರುವುದನ್ನು ಹಿಂಪಡೆಯಬೇಕೆಂದು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ವಿ.ಹಿಂ.ಪ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ವಿಷ್ಣು ಮರಾಟೆ, ವಿಹೆಚ್ ಪಿ ಕಾರ್ಯದರ್ಶಿ ನವೀನ್ ನೆರಿಯ, ವಿ.ಹಿಂ.ಪ ಗೋ ರಕ್ಷಕ್ ಪ್ರಮುಖ್ ಗಣೇಶ್ ಕಳೆಂಜ, ಜಿಲ್ಲೆಯ ಸಹ ಸಂಯೋಜಕ ದಿನೇಶ್ ಚಾರ್ಮಾಡಿ, ಸತೀಶ್ ನೆರಿಯ, ರಮೇಶ್ ಮುಂಡತ್ತೋಡಿ, ನಾಗೇಶ್ ಕಲ್ಮಂಜ, ಸುಧೀರ್ ಚಾರ್ಮಾಡಿ, ಶಶಿರಾಜ್ ಗುರುವಾಯನಕೆರೆ, ಶರತ್ ಶೆಟ್ಟಿ ಸಂಘ ಪರಿವಾರದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಲೇಖಕಿ ಪದ್ಮಲತಾ ಮೋಹನ್ ನಿಡ್ಲೆರವರ ಎಲ್ ಬಿಡಬ್ಲೂ ಮತ್ತು ವಿದ್ಯಾಸಾರಥಿ ಮತ್ತು ಮನೋಸಾರಥಿ ಪುಸ್ತಕ ಬಿಡುಗಡೆ

Suddi Udaya

ಪಟ್ರಮೆ: ಪಾದೆಯಲ್ಲಿ ಮನೆಯ ಹಿಂಭಾಗ ಸಂಪೂರ್ಣ ಹಾನಿಯಾಗಿದ್ದು ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ, ಪರಿಶೀಲನೆ

Suddi Udaya

ಆರಂಬೋಡಿಯಲ್ಲಿ ಬೃಹತ್ ಮೀಲಾದ್ ಜಾಥಾ

Suddi Udaya

ಉಜಿರೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಜಯದಶಮಿ ಪಥಸಂಚಲನ

Suddi Udaya

ಉಜಿರೆ ಶ್ರೀ. ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿ ರಚನೆ: ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

Suddi Udaya
error: Content is protected !!