September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

ಅಳದಂಗಡಿ :ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಳದಂಗಡಿ ವತಿಯಿಂದ ನಂದಗೋಕುಲ ಗೋಶಾಲೆಯ ಗೋಗ್ರಾಸಕ್ಕಾಗಿ ರೂ 3 ಸಾವಿರ,ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆ ಅಳದಂಗಡಿ ಇಲ್ಲಿನ ಕಾರ್ಯಕ್ರಮಕ್ಕೆ ರೂ.3‌ ಸಾವಿರ ದೇಣಿಗೆಯನ್ನು ನೀಡಲಾಯಿತು.

ಜೊತೆಗೆ ಸೊಸೈಟಿಯ ಮರಣ ಸಾಂತ್ವನ ನಿಧಿಯನ್ನು ಇತ್ತಿಚೆಗೆ ನಿಧನರಾದ ಸೊಸೈಟಿ ಸದಸ್ಯರಾದ ಸಿದ್ದು ಪೂಜಾರಿ ಅಟ್ಟೆಮಾರು ನಾಲ್ಕೂರು ಇವರ ಪತ್ನಿಗೆ ರೂ 10 ಸಾವಿರವನ್ನು ಸೊಸೈಟಿ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಸೊಸೈಟಿ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಸೊಸೈಟಿ ಹಿರಿಯ ಸಿಬ್ಬಂದಿ ಸತೀಶ್ ಕೆ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಲೋಕಸಭೆಯಲ್ಲಿ ಸೇವಾ ನಿವೃತ್ತ ಯೋಧರ ಪರ ಧ್ವನಿಯೆತ್ತಿದ ಸಂಸದ ಕ್ಯಾ. ಚೌಟ: ನಿವೃತ್ತ ಸೈನಿಕರಿಗೆ ECHS ಯೋಜನೆಯಡಿ ಚಿಕಿತ್ಸೆ ಪಡೆಯಲು ಎದುರಾಗಿರುವ ಅಡೆ-ತಡೆಗಳಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ

Suddi Udaya

ಧರ್ಮಸ್ಥಳ: ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ನಿಧನ

Suddi Udaya

ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ

Suddi Udaya

ಪಾತಾಳ ವೆಂಕಟರಮಣ ಭಟ್ಟರಿಗೆ ಕುರಿಯ ಪ್ರಶಸ್ತಿ

Suddi Udaya
error: Content is protected !!