32.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿವರದಿ

ಅಳದಂಗಡಿ: ಜನಮಂಗಳ ಕಾರ್ಯಕ್ರಮದಡಿ ವೀಲ್ ಚೇರ್ ವಿತರಣೆ

ಅಳದಂಗಡಿ:ಶ್ರೀ ಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ ಅಮ್ಮ ನವರ ಆಶೀರ್ವಾದದೊಂದಿಗೆ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಅಳದಂಗಡಿ ವಲಯದ ಸುಲ್ಕೇರಿ ಮೊಗ್ರು ಕಾರ್ಯಕ್ಷೇತ್ರದ ಶಬರೀಶ ಸಂಘದ ಬಿ ಒಕ್ಕೂಟದ ಅಧ್ಯಕ್ಷ ಪ್ರಕಾಶರವರ ಅಕ್ಕನ ಮಗನಿಗೆ ಮಂಜೂರಾದ ವೀಲ್ ಚೇರ್ ನ್ನು ಒಕ್ಕೂಟದ ಅಧ್ಯಕ್ಷೆ ಗೀತಾ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶೌರ್ಯ ವಿಪತ್ತು ತಂಡದ ಶಕುಂತಳ, ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ, ಸುಲ್ಕೇರಿಮೊಗ್ರು ಸೇವಾಪ್ರತಿನಿಧಿ ಸುಲೋಚನಾ, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಕ್ಷೇತ್ರಗಳಲ್ಲೂ ಬಿಜೆಪಿ ಬೆಂಬಲಿತರ ಜಯಭೇರಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ : ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ವಾರ್ಷಿಕ ಕಾರ್ಯಚುಟುವಟಿಕೆಗಳ ಸಮಾರೋಪ

Suddi Udaya

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya
error: Content is protected !!