September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಯಶಸ್ವಿ ಸಹಕಾರಿ‌ ಸಪ್ತಾಹ: ಮಡಂತ್ಯಾರು ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾರವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಬೆಳ್ತಂಗಡಿ ನಡೆದ 20 ಅಂಶಗಳ ಸಭೆಯಲ್ಲಿ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಸಪ್ತಾಹದ ಕಾರ್ಯಕ್ರಮವು ಎಲ್ಲಾ ಪ್ಯಾಕ್ಸ್ ಗಳ ಮೆಚ್ಚುಗೆಗೆ ಪಾತ್ರವಾಗಿ ಈ ಕಾರ್ಯಕ್ರಮದ ರೂವಾರಿಯಾದ ಮಡಂತ್ಯಾರು ಸೊಸೈಟಿ ಅದ್ಯಕ್ಷ ಜೊಯೇಲ್ ಮೆಂಡೋನ್ಸಾ ಅವರನ್ನು ಬೆಳ್ತಂಗಡಿ ತಾಲೂಕು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ವತಿಯಿಂದ ಸನ್ಮಾನಿಲಾಯಿತು.

Related posts

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆ ಮತ್ತು ಶಿಕ್ಷಣ ಕಾರ್ಯಾಗಾರ

Suddi Udaya

ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕೋರ್ಟ್ ಗೆ ವರದಿ ಸಲ್ಲಿಕೆ: ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾಗಿರುವುದು ಧೃಡ

Suddi Udaya

ರಾಜಕೇಸರಿ ಸಂಘಟನೆಯಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಬರೆಯುವ ಪುಸ್ತಕ ವಿತರಣೆ

Suddi Udaya

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಒತ್ತಾಯ: ಸೆ.3: ಬೆಳ್ತಂಗಡಿಯಲ್ಲಿ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಚೆಸ್ ಪಂದ್ಯಾಟದಲ್ಲಿ ಉಜಿರೆಯ ನ್ಯಾಚುರೋಪತಿ ಕಾಲೇಜಿಗೆ ಪ್ರಶಸ್ತಿ

Suddi Udaya
error: Content is protected !!