September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಜನಮಂಗಲ ಸಲಕರಣೆ ವಿತರಣೆ

ನಾರಾವಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ ನಾರಾವಿ ವಲಯದ ಮರೋಡಿ ಎ ಕಾರ್ಯಕ್ಷೇತ್ರದ ಸದಸ್ಯರಾದ ಉಮೇಶ್ ಇವರ ತಂದೆ ಅಣ್ಣು ಇವರಿಗೆ ಔಟ್ ಸೈಡ್ ವೀಲ್ ಚೇರ್ ನ್ನು ಜಿಲ್ಲಾ ಭಾರತೀಯ ಜನತಾ ಪಾರ್ಟಿ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ಇವರ ಉಪಸ್ಥಿತಿಯಲ್ಲಿ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ರಾಜು ಪೂಜಾರಿ, ವಲಯದ ಮೇಲ್ವಿಚಾರಕಾರದ ವಿಶಾಲ ಕೆ. ಒಕ್ಕೂಟದ ಮಾಜಿ ಅಧ್ಯಕ್ಷರಾದ ಸಂತೋಷ್ ಪೂಜಾರಿ, ಶೌರ್ಯ ವಿಪತ್ತು ಘಟಕದ ಸದಸ್ಯರು ಶೋಭಾ., ಒಕ್ಕೂಟದ ಮಾಜಿ ಪದಾಧಿಕಾರಿ ಸುದರ್ಶನ್, ಸೇವಾಪ್ರತಿನಿಧಿ ಶಶಿಕಲಾ ಹಾಗೂ ಅಣ್ಣು ಅವರ ಮಕ್ಕಳು &ಅಳಿಯ ಉಪಸ್ಥಿತರಿದ್ದರು.

ನಾರಾವಿ ಬಿ ಕಾರ್ಯಕ್ಷೇತ್ರದ ಸದಸ್ಯರಾದ ಸೇಸು ಪೂಜಾರಿ ಇವರಿಗೆ ಕೊಮೊಂಡೋ ವ್ಹೀಲ್ ಚೇರ್ ಯನ್ನು ನಾರಾವಿ ವಲಯದ ಸಂಚಾಲಕರಾದ ವಿನಯ್ ಕುಮಾರ್ ಹೆಗ್ಡೆ ಇವರು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಪ್ರವೀಣ್, ವಲಯದ ಮೇಲ್ವಿಚಾರಕರಾದ ವಿಶಾಲ. ಕೆ, ಸೇವಾಪ್ರತಿನಿಧಿ ಹರಿಣಾಕ್ಷಿ, ಹಾಗೂ ಸೇಸು ಪೂಜಾರಿ ಅವರ ಪತ್ನಿ ಪುಷ್ಪ ಉಪಸ್ಥಿತರಿದ್ದರು.

Related posts

ಪಡ್ಡಂದಡ್ಕ: ಶ್ರೀ ವೆಂಕಟೇಶ್ವರ ಪ್ಯೂಲ್ ಸರ್ವಿಸ್ ಶುಭಾರಂಭ

Suddi Udaya

ಮುಂಡಾಜೆ : ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ಧರ್ಮಸ್ಥಳ: ದ್ವಿಸಹಸ್ರ ಮದ್ಯವರ್ಜನ ಶಿಬಿರದ ಸಹಸ್ರಾರು ಮದ್ಯವರ್ಜಿತರ ಸಮಾವೇಶ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಹಾಗೂ ಮಹಿಳಾ ಮೋರ್ಚಾದ ಕಾರ್ಯಗಾರದ ಜೊತೆಯಲ್ಲಿ ಆಟಿಡೊಂಜಿ ದಿನ ಹಾಗೂ ಪೋಷನ್ ಪಕ್ವಾಡ್ ಕಾರ್ಯಕ್ರಮ,

Suddi Udaya

ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ

Suddi Udaya

ಹಿರಿಯ ಸಹಕಾರಿ ಧುರೀಣ ಮಾಜಿ ಜಿ.ಪಂ. ಉಪಾಧ್ಯಕ್ಷ ನಿರಂಜನ ಬಾವಂತಬೆಟ್ಟು ನಿಧನ

Suddi Udaya
error: Content is protected !!