September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವ ವೈಭವ: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಂಗಳೂರು ಘಟಕ ಡಿ. 7ರಂದು ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಆಯೋಜಿಸಿದ ಯುವ ವೈಭವ 2025 ಪ್ರತಿಭೆಗಳ ಸಮ್ಮಿಲನ ಬ್ರಹ್ಮಶ್ರೀ ಗುರುನಾರಾಯಣ ಪಂಥದ ಸಮಾಜ ಬಾಂಧವರ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕ ಭಾಗವಹಿಸಿ ಪ್ರಮೋಷನ್ ವೀಡಿಯೋಸ್ ಸ್ಪರ್ಧೆಯಲ್ಲಿ ಪ್ರಥಮ ಸಮೂಹ ನೃತ್ಯದಲ್ಲಿ ಪ್ರಥಮ, ಭಾಷಣ ಸ್ಪರ್ಧೆ ಪ್ರಥಮ, ಶಿಸ್ತಿನ ತಂಡ ಪ್ರಥಮ, ಚಿತ್ರಕಲೆ ದ್ವಿತೀಯ ಹೀಗೆ ಅತ್ಯುತ್ತಮ ಪ್ರದರ್ಶನದೊಂದಿಗೆ ಸಮಗ್ರ ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ.

ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಸಹಕಾರದೊಂದಿಗೆ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ರವರ ವಿಶೇಷ ಸಹಕಾರದಲ್ಲಿ ಚಲನಚಿತ್ರ ನಿರ್ದೇಶಕ ಸ್ಮಿತೇಶ್ ಎಸ್. ಬಾರ್ಯ ನಿರ್ದೇಶನದಲ್ಲಿ ಭಾಗವಹಿಸಿದ ಈ ತಂಡದಲ್ಲಿ ಲೀಲಾವತಿ ಪಣಕಜೆ, ಯಶೋಧರ ಮುಂಡಾಜೆ, ಬೇಬೀಂದ್ರ, ಶೈಲೇಶ್ ಓಡಿಲ್ನಾಳ, ಜಿತೀಕ್ಷ, ನಿಶ್ಮಿತಾ, ಚಂದನ, ಸುಶ್ಮಿತಾ, ಕೇಶವ ಮುಂಡಾಜೆ, ಪವನ್ ಕುಮಾರ್, ಯತೀಶ್ ಕೋಟ್ಯಾನ್, ದೀಕ್ಷಿತ್ ಪಾರೆಂಕಿ, ಸಾನ್ವಿ, ಸಾನಿಕ, ಅನನ್ಯ, ಆಕಾಶ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ 4 ನೇ ವರ್ಷದ ವರಮಹಾಲಕ್ಷ್ಮೀ ವ್ರತ ಪೂಜೆ

Suddi Udaya

ಮಳೆಗೆ ಹಾನಿಗೊಳಗಾದ ನಾವರ ಜಾಲಪಲ್ಕೆ ದಾಮೋದರ ಪೂಜಾರಿ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ಘಟಕದ ನೇತೃತ್ವದಲ್ಲಿ ಮಾತೃ ದೇವೋ ಭವ ಗೂಗಲ್ ಮೀಟ್ ಉಪನ್ಯಾಸ ಕಾರ್ಯಕ್ರಮ

Suddi Udaya

ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ದ ದೂರು ದಾಖಲು

Suddi Udaya

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.142.59 ಕೋಟಿ ವಾರ್ಷಿಕ ವ್ಯವಹಾರ, ರೂ.54 ಲಕ್ಷ ಲಾಭ, ಸದಸ್ಯರಿಗೆ 10% ಡಿವಿಡೆಂಟ್:ಸಹಕಾರಿ ಸಂಘದ ಪ್ರಗತಿಯ ಹಿಂದೆ ಸದಸ್ಯರ ಕೊಡುಗೆ ಅಪಾರ: ರಂಜನ್ ಜಿ ಗೌಡ

Suddi Udaya
error: Content is protected !!