25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಲಯ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಉಜಿರೆ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ಉಡುಪಿ ಜಿಲ್ಲೆ, ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘ ಉಡುಪಿ ಜಿಲ್ಲೆ ಹಾಗೂ ಪೂರ್ಣ ಪ್ರಜ್ಞಾ ಪದವಿ ಪೂರ್ವ ಕಾಲೇಜು ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ ಉಡುಪಿಯ ಪೂರ್ಣ ಪ್ರಜ್ಞಾ ಪದವಿ ಪೂರ್ವ ಕಾಲೇಜಿನಲ್ಲಿ ಡಿ.9 ರಂದು ನಡೆದ ಮೈಸೂರು ವಲಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬಹುಮಾನ ಪಡೆದು ರಾಜ್ಯ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಆಯ್ಕೆ ಆಗಿರುತ್ತಾರೆ.

ಚಿತ್ರಕಲೆಯಲ್ಲಿ ಪ್ರಥಮ ವಿಜ್ಞಾನ ವಿದ್ಯಾರ್ಥಿ ಸಾತ್ವಿಕ್ ಭಟ್ ಪ್ರಥಮ, ದ್ವಿತೀಯ ವಿಜ್ಞಾನ ವಿದ್ಯಾರ್ಥಿ ಪ್ರೀತಮ್ ಶೆಟ್ಟಿಗಾರ್ ತೃತೀಯ, ಏಕ ಪಾತ್ರ ಅಭಿನಯದಲ್ಲಿ ದ್ವಿತೀಯ ವಾಣಿಜ್ಯ ವಿದ್ಯಾರ್ಥಿನಿ ಹಂಸಿನಿ ಭಿಡೆ ತೃತೀಯ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

Related posts

ಚಿಬಿದ್ರೆ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮೇಲಂತಬೆಟ್ಟು: 13ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

Suddi Udaya

ಉಜಿರೆ ಪಂಚಾಯತ್ ನ ತ್ಯಾಜ್ಯ ನಿರ್ವಹಣಾ ಘಟಕ ಹಾಗೂ ಗ್ರಂಥಾಲಯಕ್ಕೆ ಎನ್ನೆಸ್ಸೆಸ್ ಸ್ವಯಂ ಸೇವಕರ ಭೇಟಿ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್ ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದ.ಕ. ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ

Suddi Udaya
error: Content is protected !!