September 6, 2026
ಅಭಿನಂದನೆತಾಲೂಕು ಸುದ್ದಿವರದಿ

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಬಂದಾರು ಗ್ರಾ.ಪಂ. ವತಿಯಿಂದ ಸನ್ಮಾನ

ಬಂದಾರು: ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮ ಮುಗೇರಡ್ಕದ ಅಶೋಕ್ ಪಿ.ಎಲ್ ರವರಿಗೆ ಬಂದಾರು ಪಂಚಾಯತ್ ನಲ್ಲಿ ಡಿ.9 ರಂದು ಸನ್ಮಾನ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಅಶೋಕ್ ತಾಯಿ ಕುಸುಮ, ಪತ್ನಿ ಚೇತನ ಮತ್ತು ಮಕ್ಕಳು, ಬಂದಾರು ಗ್ರಾ. ಪಂ. ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷೆ ಪುಷ್ಪಾವತಿ ಬರಮೇಲು, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಹಾಗೂ ಬಂದಾರು ಗ್ರಾ.ಪಂ. ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪಂಚಾಯತ್ ಸದಸ್ಯರಾದ ಗಂಗಾಧರ ಪೂಜಾರಿ, ಪರಮೇಶ್ವರಿ ಕೆ ಗೌಡ ಪುಯಿಲ, ಭಾರತಿ ಕೊಡಿಯೇಲು, ಪದ್ಮುಂಜ ಸಿ.ಎ ಬ್ಯಾಂಕ್ ನಿರ್ದೇಶಕ ಪ್ರಭಾಕರ ಗೌಡ ಗುತ್ಯೋಡಿ, ಪಂ. ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಗ್ರಾಮ ಆಡಳಿತ ಅಧಿಕಾರಿ ರಫೀಕ್ ಮುಲ್ಲಾ, ಪಂ. ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸುದ್ದಿ ಉದಯ ಫಲಶ್ರುತಿ :ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು: ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ತಾ.ಪಂ. ಮುಖ್ಯಾಧಿಕಾರಿ

Suddi Udaya

ಪ್ರಾಣಿಗಳ ಹತ್ಯೆ ನಿಷೇಧ ಕಟ್ಟುನಿಟ್ಟಾಗಿ ಪಾಲಿಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೆಳ್ತಂಗಡಿ ಪೋಲೀಸ್ ಠಾಣೆಗೆ ಮನವಿ

Suddi Udaya

ಶಿಶಿಲ ಜನಸ್ಪಂದನ ಸಭೆ: ಶಿಶಿಲ ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರಾದ ಬಗ್ಗೆ ಅಧಿಕೃತ ಆದೇಶ ಬಂದಿಲ್ಲ – ಶಾಸಕ ಹರೀಶ್ ಪೂಂಜ

Suddi Udaya

ಬಾರ್ಯ ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಶಿಶಿಲ: ನಿಷೇಧಿತ ಪ್ರದೇಶದಲ್ಲಿ ರಾತ್ರಿ ಮೀನು ಹಿಡಿಯಲು ಬಂದವರನ್ನು ಪತ್ತೆ ಹಚ್ಚಿದ ಸ್ಥಳೀಯರು

Suddi Udaya
error: Content is protected !!