37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಬಾಲನ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

ಬೆಳ್ತಂಗಡಿ: ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಬಾಲನ್ ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ ನೀಡಿ ಸ್ಥಳೀಯ ನ್ಯಾಯವಾದಿಗಳೊಂದಿಗೆ ಮಾತುಕತೆ ನಡೆಸಿದರು.

ರಾಜ್ಯ ವಕೀಲರ ಸಂಘದ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಕಣದಲ್ಲಿರುವ ಬಾಲನ್ ಅವರು ವಕೀಲರುಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಶಿಯಸ್ ಲೋಬೋ ಹಾಗೂ ಇತರ ನ್ಯಾಯವಾದಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ ಹಳ್ಳಿಂಗೇರಿ ಎರಡು ಮನೆಗಳಿಗೆ ಮರ ಬಿದ್ದು ಹಾನಿ: ಅಪಾರ ನಷ್ಟ

Suddi Udaya

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ತೇರ್ಗಡೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಆನೆ ಸಂತ್ರಸ್ತರ ಹೋರಾಟ ಸಮಿತಿ ಕಡಿರುದ್ಯಾವರ ಅಧ್ಯಕ್ಷರಾಗಿ ಸಂತೋಷ್ ಗೌಡ ವಳಂಬ್ರ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಪಾರೆಂಕಿ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೇರುಕಟ್ಚೆ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ

Suddi Udaya
error: Content is protected !!