ತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಯಕ್ಷಭಾರತಿಯಿಂದ ಕರ್ಣಾರ್ಜುನ ತಾಳಮದ್ದಳೆ

ಕರಾಡ ಬ್ರಾಹ್ಮಣ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಸೋಮಂದಡ್ಕದ ಕರಾಡ ಭವನದಲ್ಲಿ ಡಿ.10 ರಂದು ಯಕ್ಷಭಾರತಿ ಕನ್ಯಾಡಿ ತಂಡದಿಂದ ಯಕ್ಷಗಾನ ತಾಳಮದ್ದಳೆ ಪ್ರಸಂಗ ಕರ್ಣಾರ್ಜುನ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ ಕನ್ಯಾಡಿ, ಪ್ರಕಾಶ್ ಅಭ್ಯಂಕರ್ ಚೆಂಡೆ ಮದ್ದಳೆಯಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಅರ್ಜುನ್ ಅಭ್ಯಂಕರ್ ಸಹಕರಿಸಿದರು.

ಪಾತ್ರವರ್ಗದಲ್ಲಿ ಅರ್ಜುನನಾಗಿ ಹರಿದಾಸ ಗಾಂಭೀರ ಧರ್ಮಸ್ಥಳ, ಕರ್ಣನಾಗಿ ಸುರೇಶ ಕುದ್ರೆಂತ್ತಾಯ ಉಜಿರೆ, ಕೃಷ್ಣನಾಗಿ ಶಶಿಧರ ಕನ್ಯಾಡಿ, ಶಲ್ಯನಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಅಶ್ವಸೇನನಾಗಿ ರವೀಂದ್ರ ಶೆಟ್ಟಿ ಬಳೆಂಜ ಪಾತ್ರ ನಿರ್ವಹಿಸಿದರು. ಕರಾಡ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ವಿಷ್ಣುಮೂರ್ತಿ ಭಟ್ ಮತ್ತು ಕಾರ್ಯದರ್ಶಿಗಳಾದ ಪ್ರಕಾಶ್ ಭಟ್ ಮತ್ತು ನಾಗೇಶ್ ಪಿ. ಗಣಪತಿ ಭಟ್ ಮತ್ತು ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಪ್ರಕಾಶ್ ಭಟ್ ಕಲಾವಿದರನ್ನು ಸ್ವಾಗತಿಸಿದರು.

Related posts

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya

ಭಾರತೀಯ ಜನತಾ ಪಾರ್ಟಿಯ ಮೂವರು ಪಕ್ಷದ ಸದಸ್ಯತ್ವದಿಂದ ಅಮಾನತು: ನೆರಿಯ ಗ್ರಾ.ಪಂ ಅಧ್ಯಕ್ಷೆ ಸೇರಿ ಇಬ್ಬರು ಸದಸ್ಯರಿಗೆ ಗೆಟ್ ಪಾಸ್ ನೀಡಿದ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರು

Suddi Udaya

ಗುರುವಾಯನಕೆರೆಯಲ್ಲಿ ವ್ಯಕ್ತಿಯೋರ್ವ ಅನುಮಾನಸ್ಪದ ಸಾವು!!?

Suddi Udaya

ಮಾ.9: ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಉಗ್ರಾಣ ಉದ್ಘಾಟನೆ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!