March 7, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ಭಜನಾ ತಂಡದ ಸದಸ್ಯರಿಗೆ ಸಮವ‌ಸ್ತ್ರ ವಿತರಣೆ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ಪಂಚಲಿಂಗೇಶ್ವರ ಭಜನಾ ತಂಡದ ಸದಸ್ಯರಿಗೆ ಸಮವ‌ಸ್ತ್ರ ವಿತರಣಾ ಕಾರ್ಯಕ್ರಮವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಕಾರ್ತಿಕ್ ಹೆಗ್ಡೆ ವಿತರಿಸಿದರು.

ಸಮವಸ್ತ್ರ ಮಾಡಿರುವುದರಿಂದ ಭಜನೆಗೆ ಇನ್ನಷ್ಟು ಮೆರುಗು ನೀಡುತ್ತವೆ. ಭಜನೆಯಿಂದ ಮನಸ್ಸಿಗೆ ಶಾಂತಿ, ನೆಮ್ಮದಿ , ಆಯಸ್ಸು ,ಆರೋಗ್ಯ ವಿದ್ಯಾರ್ಥಿಗಳಲ್ಲಿ ಹೆಚ್ಚಾಗುತ್ತದೆ. ಸಂಸ್ಕೃತಿಯನ್ನು ಬಿಂಬಿಸುವಂತಹ ಕೆಲಸವನ್ನು ಭಜನೆಯಿಂದ ಮಾಡಲು ಸಾಧ್ಯ ಅಂತ ಎಂದು ಹಿತನುಡಿಗಳನ್ನು ಹೇಳಿದರು.

ಈ ಸಂದರ್ಭದಲ್ಲಿ ಧ.ಗ್ರಾ.ಯೋಜನೆಯ ನಿವೃತ್ತ ಮೇಲ್ವಿಚಾರಕಿ ವಾರಿಜ ವಿ ಶೆಟ್ಟಿ ಉರುವಾಲು ಗ್ರಾಮದ ಸೇವಾ ಪ್ರತಿನಿಧಿ ಸೀತಾರಾಮ ಆಳ್ವ ಕೊರಿಂಜ,ಹಾಗೂ ಭಜನಾ ಗುರುಗಳಾದ ಶ್ರೀ ನಾಗೇಶ್ ನೆರಿಯ ಗಗನ್ ಕಣಿಯೂರು, ಗಣೇಶ್ ಗೌಡ ಬನಾರಿ, ಪ್ರದೀಪ್ ನಾಯ್ಕ ಆನಡ್ಕ,ಚರಣ್ ಕೋರಿಂಜ, ಧನಂಜಯ , ದಯಾನಂದ ಬನಾರಿ ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

Related posts

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯ ನವೀಕರಿಸಿದ ಶಾಲಾ ಕಟ್ಟಡ ಹಸ್ತಾಂತರ

Suddi Udaya

ವೇಣೂರು ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ ನಿಧನ

Suddi Udaya

ಕಲ್ಮಂಜ: ನೂತನವಾಗಿ ಸ್ಥಾಪನೆಯಾದ ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ: ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಮೇಶ್ ಗೌಡ ಗಲ್ಲೋಡಿ ಅವಿರೋಧವಾಗಿ ಆಯ್ಕೆ

Suddi Udaya

ಮದ್ದಡ್ಕ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

Suddi Udaya
error: Content is protected !!