32.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ರಕ್ಷಿತ್ ಅಂಡಿಂಜೆ ಆಯ್ಕೆ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2026 ನೇ ಸಾಲಿನ ಘಟಕದ 49ನೇ ವರ್ಷದ ಅಧ್ಯಕ್ಷರಾಗಿ ತಾಲೂಕಿನ ಹೆಸರಾಂತ ನೃತ್ಯ ತಂಡ ಬೀಟ್ ರಾಕರ್ಸ್ ನ ಮಾಲಕರಾಗಿರುವ ಜೆಸಿ ಜಿತೇಶ್ ಹಾಗೂ ಹಲವಾರು ಸಂಘ ಸಂಸ್ಥೆ ಗಳಲ್ಲಿ ತೊಡಗಿಸಿಕೊಂಡಿರುವ ಜೆಸಿ ರಕ್ಷಿತ್ ಬಂಗೇರ ಅಂಡಿಂಜೆಯವರು ಕಾರ್ಯದರ್ಶಿಯಾಗಿ ಆಯ್ಕೆಗೊಂಡರು.

ಮುಂದಿನ ವರ್ಷದ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಆಯ್ಕೆಯನ್ನು ಘಟಕದ ನಿಕಟ ಪೂರ್ವಧ್ಯಕ್ಷರಾದ ಹಾಗೂ ಅಧ್ಯಕ್ಷರ ಆಯ್ಕೆ ಸಮಿತಿಯ ಛೇರ್ಮನ್ ಆಗಿರುವ ಜೆಸಿ ರಂಜಿತ್ ಎಚ್ ಡಿ ಯವರು ನೆರವೇರಿಸಿದರು.

ಈ ವರ್ಷದ ಘಟಕದ ಅಧ್ಯಕ್ಷರಾದ ಜೆಸಿ ಆಶಾಲತಾ ಪ್ರಶಾಂತ್ ರವರು ನೂತನ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಹೆಸರನ್ನು ಘೋಷಿಸಿದರು .

Related posts

ಷರತ್ತುಗೊಳ್ಳಪಟ್ಟು ಮರು ನೋಂದಣಿ ಮಾಡಿಕೊಳ್ಳಲು ಸಂಘ ಸಂಸ್ಥೆಗಳಿಗೆ ಅವಕಾಶ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಕಲ್ಲೇರಿಯಲ್ಲಿ ವಕೀಲರ ಕಚೇರಿ ಶುಭಾರಂಭ

Suddi Udaya

AISECT ಯುನಿವರ್ಸಿಟಿ ಕರ್ನಾಟಕ ರಾಜ್ಯ ಸಮ್ಮೇಳನ 2025: ದ.ಕ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಬೆಳ್ತಂಗಡಿ ಅನುಗ್ರಹ ಟ್ರೈನಿಂಗ್ ಕಾಲೇಜಿನಿಂದ ಶೈಕ್ಷಣಿಕ ಶಕ್ತಿ

Suddi Udaya

ಮಲ್ಲೊಟ್ಟು -ಕೊಯ್ಯೂರು ವಿದ್ಯುತ್ ಫೀಡರ್ ನಲ್ಲಿ ಪರಿಹಾರ ಕಾಣದ ವಿದ್ಯುತ್ ಸಮಸ್ಯೆ.

Suddi Udaya

ಮುಂಡಾಜೆ : ಮಂಜುಶ್ರೀ ನಗರದ ಅಯ್ಯಪ್ಪ ಸ್ವಾಮಿ ಭಕ್ತ ವೃಂದದಿಂದ ಮಂಜುಶ್ರೀ ಭಜನಾ ಮಂದಿರಕ್ಕೆ ಶೌಚಾಲಯ ಕೊಡುಗೆ

Suddi Udaya
error: Content is protected !!