25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕಿನ ನಾಲ್ಕು ಮಂದಿ ಯಕ್ಷಗಾನ ಸಾಧಕರಿಗೆ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2025ನೇ ಸಾಲಿನ ಪ್ರಶಸ್ತಿಗಳು ಪ್ರಕಟವಾಗಿದ್ದು, ತೆಂಕುತಿಟ್ಟು ಕಲಾವಿದ ಬೆಳ್ತಂಗಡಿಯ ರೆಂಜಾಳ ರಾಮಕೃಷ್ಣ ರಾವ್ ರವರಿಗೆ ಅಕಾಡೆಮಿಯ ಗೌರವ ಪ್ರಶಸ್ತಿ ಆಯ್ಕೆಯಾಗಿದ್ದಾರೆ.

‘ಯಕ್ಷಸಿರಿ’ ಪ್ರಶಸ್ತಿಗೆ ಗೇರುಕಟ್ಟೆಯ ದಾಸಪ್ಪ ಗೌಡ, ವೇಣೂರಿನ ಸದಾಶಿವ ಕುಲಾಲ್, ಬೆಳಾಲಿನ ಲಕ್ಷ್ಮಣ ಗೌಡ ರವರಿಗೆ ಆಯ್ಕೆ ಮಾಡಲಾಗಿದೆ.

ಡಿ.21ರಂದು ಉಡುಪಿಯ ಅಂಬಲವಾಡಿಯ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.

Related posts

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಎ.10-14: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವ್ಯೂ ಶಾಲಾ ವಿದ್ಯಾರ್ಥಿ ಅಶ್ರಿಫಾ ಫಾತಿಮಾ ನೆರಿಯ ಅವರಿಗೆ ಅತ್ಯುನ್ನತ್ತ ಅಂಕ

Suddi Udaya

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ದ್ರಢ ಕಲಶ

Suddi Udaya
error: Content is protected !!