September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ: ಕರುವಿನ ಮೇಲೆ ಚಿರತೆ ದಾಳಿ

ಪಡಂಗಡಿ:  ಇಲ್ಲಿಯ ದೇಜಪ್ಪ ಎಂಬವರ ಮನೆಯ ಕರುವಿನ ಮೇಲೆ ಚಿರತೆ ದಾಳಿ ಮಾಡಿ ಕರುವಿನ ಹೊಟ್ಟೆಯ ಭಾಗವನ್ನು ತಿಂದು ಹಾಕಿದ ಘಟನೆ ನಡೆದಿದೆ.

ಫಾರೆಸ್ಟ್ ಇಲಾಖೆ ಮತ್ತು ಪಶು ವೈದ್ಯಾಧಿಕಾರಿಗಳು ಭೇಟಿ ಕೊಟ್ಟು ಪೋಸ್ಟ್ ಮಾರ್ಟಂ ನಡೆಸಿದ್ದಾರೆ. ಚಿರತೆ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದ್ದು, ಚಿರತೆಯನ್ನು ಆದಷ್ಟು ಶೀಘ್ರವಾಗಿ ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ.

Related posts

ಕಳೆಂಜ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ, ಉಪಾಧ್ಯಕ್ಷರಾಗಿ ವಿಶ್ವನಾಥ್ (ಮಂಜುನಾಥ್) ಆಯ್ಕೆ

Suddi Udaya

ನಿಡ್ಲೆ: ಪಾರ್ಪಿಕಲ್ ಸಮೀಪ ಕಾರು ಮತ್ತು ಬೈಕ್ ಅಪಘಾತ

Suddi Udaya

ಎಸ್.ಡಿ.ಎಂ. ಬಿ.ಎಡ್ , ಡಿ.ಇಎಲ್.ಇಡಿ ಹಾಗೂ ಶ್ರೀ ಧ.ಮಂ. ಮಹಿಳಾ ಐಟಿಐ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಕ್ರೀಡಾಕೂಟ

Suddi Udaya

ತೋಟತ್ತಾಡಿ : ಡಿ. ಮಜಲು ನಿವಾಸಿ ಪುರಂದರ ಕೋಟ್ಯಾನ್ ಹೃದಯಾಘಾತದಿಂದ ನಿಧನ

Suddi Udaya

ಪುದುವೆಟ್ಟು: ಪತ್ರಕರ್ತ ಭುವನೇಂದ್ರ ನಿಧನ

Suddi Udaya

ಸೆ.15: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!