March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳೆ ವಿಮಾ ಪರಿಹಾರ ಯೋಜನೆಯಲ್ಲಿ ತಾರತಮ್ಯ ಕಳಿಯ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ಖಂಡನೆ

ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಡಿ 2024-25ನೇ ಸಾಲಿನಲ್ಲಿ ಪ್ರಕೃತಿ ವಿಕೋಪದಿಂದ ಹಾನಿಯಾದ ಬೆಳೆಗಳಿಗೆ ನೀಡಲಾದ ಬೆಳೆ ವಿಮಾ ಪರಿಹಾರ ಮೊತ್ತ ದಲ್ಲಿ ಬಹಳಷ್ಟು ತಾರತಮ್ಯ ಮಾಡಲಾಗಿದ್ದು, ಇದನ್ನು ಉಗ್ರವಾಗಿ ಖಂಡಿಸುತ್ತೇವೆ ಎಂದು ಕಳಿಯ ಕೃಪಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಬಾರಿ ಬೆಳೆವಿಮಾ ಯೋಜನೆ ಮಂಜುರಾತಿಯಲ್ಲಿ ತಾರತಮ್ಯ ಮಾಡಲಾಗಿದ್ದು, ಕೃಷಿಕ ರೈತರಿಗೆ ಅನ್ಯಾಯವಾಗಿದೆ. ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ, ಕೃಷಿಕರ ಪರವಾಗಿ ಯಾವುದೇ ರೀತಿಯ ಕಾನೂನು ಹೋರಾಟಕ್ಕೂ ನಾವು ಸಿದ್ಧರಾಗಿದ್ದೇವೆ. ಕೃಷಿಯನ್ನೇ ನಂಬಿ ಬದುಕುವ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಆದರೆ ಬೆಳೆವಿಮಾ ಯೋಜನೆ ಪರಿಹಾರ ನೀಡುವಲ್ಲಿ ಅನ್ಯಾಯವಾಗಿದೆ. ಈ ರೀತಿ ಕೃಷಿಕರಿಗೆ ಅನ್ಯಾಯವಾಗುವಲ್ಲಿ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಹಾಗೂ ವಿಮಾ ಕಂಪೆನಿಯ ಬಗ್ಗೆ ಬಹಳಷ್ಟು ಸಂಶಯ ಮೂಡುತ್ತಿದೆ ಎಂದು ತಿಳಿಸಿದ್ದಾರೆ.

Related posts

ಸೇವಾಭಾರತಿಯಿಂದ 32ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ನೇಲ್ಯಡ್ಕದಲ್ಲಿ ಉದ್ಘಾಟನೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ ಪರೀಕ್ಷೆ: ಉಜಿರೆ ಎಸ್ ಡಿ ಎಂ ಆಂ.ಮಾ. ಶಾಲೆ ವಿದ್ಯಾರ್ಥಿನಿಯರು ತೇರ್ಗಡೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಆಟಿಡೊಂಜಿ ದಿನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು: ಯಕ್ಷಗಾನ, ದೈವರಾಧನೆ, ನಾಟಕ, ನಾಟಿ ವ್ಯೆದ್ಯಕೀಯ, ಕಂಬಳ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಬೆದ್ರಬೆಟ್ಟು ನಿವಾಸಿ ಗೋಪಾಲ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಾವೂರು ಗ್ರಾಮ ಪಂಚಾಯತ್ ನಲ್ಲಿ ರೈತರಿಗೆ ಒಂದು ದಿನದ ಕೃಷಿ ತರಬೇತಿ ಕಾರ್ಯಕ್ರಮ

Suddi Udaya

ಕುತ್ಲೂರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಸಂತೋಷ್ ಪೂಜಾರಿರವರ ನೂತನ ಗೃಹಪ್ರವೇಶಕ್ಕೆ ಮಾಜಿ ಸಚಿವ ರಮಾನಾಥ್ ರೈ ಭೇಟಿ

Suddi Udaya
error: Content is protected !!