ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಖಿಲ ಭಾರತ ಜೀವವಿಮಾ ಪ್ರತಿನಿಧಿಗಳ ಸಂಘಟನೆಯ ದಕ್ಷಿಣ ಮಧ್ಯವಲಯದ ಉಪಾಧ್ಯಕ್ಷರಾಗಿ ಎ.ಎಸ್. ಲೋಕೇಶ್ ಶೆಟ್ಟಿ ಧರ್ಮಸ್ಥಳ ಆಯ್ಕೆ

ಬೆಳ್ತಂಗಡಿ: ಅಖಿಲ ಭಾರತ ಜೀವವಿಮಾ ಪ್ರತಿನಿಧಿಗಳ ಸಂಘಟನೆಯ (ಎಲೈಸಿಎಒಐ) ದಕ್ಷಿಣ ಮದ್ಯವಲಯದ ಉಪಾಧ್ಯಕ್ಷರಾಗಿ ಎ.ಎಸ್. ಲೋಕೇಶ್ ಶೆಟ್ಟಿ ರವರು ಇತ್ತೀಚೆಗೆ ತೆಲಂಗಾಣ ರಾಜ್ಯದ ಕಮ್ಮಾಮ್ ಜಿಲ್ಲೆಯಲ್ಲಿ ಜರುಗಿದ ದಕ್ಷಿಣ ಮಧ್ಯವಲಯದ ಮಹಾ ಸಮ್ಮೇಳನದಲ್ಲಿ ಅಖಿಲಾ ಭಾರತ ಜೀವವಿಮಾ ಪತ್ರಿನಿಧಿಗಳ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಕಾಂ। ಸುರ್ಜಿತ್ ಕುಮಾರ್ ಬೋಸ್, ಕಾರ್ಯಾಧ್ಯಕ್ಷರಾದ ಕಾಂ| ಎಲ್ ಮಂಜುನಾಥ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕಾಂ॥ ಡಾ.ದಿಲೀಪ್, ದಕ್ಷಿಣ ಮಧ್ಯವಲಯದ ಪ್ರಧಾನ ಕಾರ್ಯದರ್ಶಿ ಪಿ.ಎಲ್ ನರಸಿಂಹರಾವ್ ರವರ ಉಪಸ್ಥಿತಿಯಲ್ಲಿ ದ್ವಿತೀಯ ಭಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇವರು ಕರ್ನಾಟಕ ರಾಜ್ಯಸಮಿತಿಯ ಅಧ್ಯಕ್ಷರಾಗಿ ನಿರ್ವಹಿಸಿದ್ದು ಮತ್ತು ರಾಷ್ಟ್ರೀಯ ಕಾರ್ಯಕಾರಿ ಮಂಡಳಿ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಕಾರಿಂಜ ಸ.ಕಿ.ಪ್ರಾ. ಶಾಲೆಯ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya

ಬಟ್ಲಡ್ಕ ಜುಮಾ ಮಸೀದಿ ಉರೂಸ್ ಕಾರ್ಯಕ್ರಮದ 2ನೇ ದಿನ

Suddi Udaya

ಮಡಂತ್ಯಾರು ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

Suddi Udaya

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಬೆಳ್ತಂಗಡಿ ಮಂಡಲದ ವತಿಯಿಂದ ವಿಜಯೋತ್ಸವ: ಸಂಸದ ಕ್ಯಾ| ಬ್ರಿಜೇಶ್ ಚೌಟ ಭಾಗಿ

Suddi Udaya

ಧರ್ಮಸ್ಥಳ ಮಲ್ಲರ್ಮಾಡಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya
error: Content is protected !!