37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.13: ಕಕ್ಕಿಂಜೆಯಲ್ಲಿ ಮರ್ಹೂಂ ಅಝ್ಲೀನ್ ಸಿದ್ದೀಕ್ ಸ್ಮರಣಾರ್ಥ ರಕ್ತದಾನ ಶಿಬಿರ

ಚಾರ್ಮಾಡಿ: ಇತ್ತೀಚಿಗಷ್ಟೇ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಾಲಕ ಮರ್ಹೂಂ ಅಝೀನ್ ಸಿದ್ದೀಕ್ ಇವರ ಸ್ಮರಣಾರ್ಥ ಹಯಾತುಲ್ ಇಸ್ಲಾಂ ಮದರಸ ಬೀಟಿಗೆ ಹಾಗೂ ಮರ್ಹೂಮ್ ಹೈದರ್ ನೀರ್ಸಾಲ್ ಬ್ಲಡ್ ಡೋನರ್ಸ್ ಫಾರಂ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ

ಯೋನೋಪೋಯ ಆಸ್ಪತ್ರೆ ಇವರ ಸಹಯೋಗದೊಂದಿಗೆ ಡಿ. 13 ರಂದು ಬೆಳಿಗ್ಗೆ 8.30ರಿಂದ ಬೀಟಿಗೆ (ಕಕ್ಕಿಂಜೆ) ಮದರಸದಲ್ಲಿ ಬೃಹತ್ ರಕ್ತದಾನ ಶಿಬಿರವು ಜರುಗಲಿರುವುದು ಎಂದು ತಿಳಿಸಿರುತ್ತಾರೆ.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಲಾಯಿಲ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪೊಲೀಸರ ನಿಯೋಜನೆ: ಪ್ರವಾಸಿಗರ ಮೋಜು ಮಸ್ತಿಗೆ ತಡೆ

Suddi Udaya

ಕಿಂಡಿ ಅಣೆಕಟ್ಟುಗಳಿಗೆ ಜೋಡಿಸಿದ್ದ ಹಲಗೆಗಳ ತೆರವು ಕಾರ್ಯ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀಯ ಆಂ.ಮಾ. ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ- 2 ರ ಫಲಿತಾಂಶ : ವಾಣಿ ಪ.ಪೂ. ಕಾಲೇಜಿನ ವಿಜ್ಞಾನ ವಿದ್ಯಾರ್ಥಿನಿ ವಿಭಾ ಕೆ.ಆರ್ ರಾಜ್ಯಕ್ಕೆ 6ನೇ ಸ್ಥಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ದಂಪತಿ ಭೇಟಿ

Suddi Udaya
error: Content is protected !!