23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಕ್ಕಿಂಜೆ ಇಷ್ಟ ದೇವತಾ ಬೆಟ್ಟ ಶ್ರೀ ಇಷ್ಟ ದೇವತಾ ಇದರ ಪ್ರತಿಷ್ಠಾಪನೆಯ ವಿಜ್ಞಾಪನ ಪತ್ರ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಚಾಮಾ೯ಡಿ: ಶ್ರೀ ಇಷ್ಟ ದೇವತಾ ಇಷ್ಟ ದೇವತಾ ಬೆಟ್ಟ, ಕಕ್ಕಿಂಜೆ ಇದರ ಪ್ರತಿಷ್ಠಾಪನೆಯ ವಿಜ್ಞಾಪನ ಪತ್ರ ಹಾಗೂ ಪ್ರತಿಷ್ಠಾಪನಾ ಆಮಂತ್ರಣ ಪತ್ರಿಕೆ ಬಿಡುಗಡೆ ಡಿ.11ರಂದು ಶ್ರೀ ಕ್ಷೇತ್ರ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಇಷ್ಟ ದೇವತಾ ಬೆಟ್ಟ ಇದರ ವ್ಯವಸ್ಥಾಪನಾ ಸಮಿತಿಯವರು ಮತ್ತು ಜೀರ್ಣೋದ್ಧಾರದ ಸಮಿತಿಯವರು ಹಾಗೂ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗದ ಶಿಕ್ಷಕರಿಗೆ ಸ್ವಾಗತ-ವಿದಾಯ

Suddi Udaya

ಕಾಯರ್ತಡ್ಕ: ಭಾರತ್ ಸ್ಟೋರ್ಸ್ ಗೆ ನುಗ್ಗಿದ ಕಳ್ಳರು: ನಗದು ಜೊತೆಗೆ ಇನ್ನಿತರ ವಸ್ತುಗಳನ್ನು ದೋಚಿ ಪರಾರಿ

Suddi Udaya

ಧರ್ಮಸ್ಥಳ ಎಸ್.ಡಿ.ಎಂ ಆಂಗ್ಲಮಾಧ್ಯಮ ಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಸಹಾಯಕ ಆಯುಕ್ತರ ಕಚೇರಿಗೆ ಹಾಜರಾಗುವ ಮುನ್ನ ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ

Suddi Udaya

ಉಜಿರೆ ಎಸ್ . ಡಿ.ಎಂ. ಪಾಲಿಟೆಕ್ನಿಕ್ ನಲ್ಲಿ “ಸರ್ಕ್ಯೂಟ್ ಎಕ್ಸ್ಪೋ “

Suddi Udaya

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya
error: Content is protected !!