September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಕಾಯರ್ತಡ್ಕ ವಿಶ್ವನಾಥ ಗೌಡ ರವರ ಮನೆಯಲ್ಲಿ ಕಾಳಿಂಗ ಸರ್ಪ ಪತ್ತೆ

ಕಳೆಂಜ : ಇಲ್ಲಿಯ ಕಾಯರ್ತಡ್ಕ ನಿವಾಸಿ ಬಿ ವಿಶ್ವನಾಥ ಗೌಡ ರವರ ಮನೆಯಲ್ಲಿ ಡಿ.10 ರಂದು ಸಂಜೆ ಸುಮಾರು10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದೆ.

ತಕ್ಷಣವೇ ಧರ್ಮಸ್ಥಳದ ಉರಗ ರಕ್ಷಕ ಸ್ನೇಕ್ ಪ್ರಕಾಶ್ ರವರಿಗೆ ಮಾಹಿತಿ ತಿಳಿಸಿದ್ದು, ತಕ್ಷಣ ಬಂದು ಹಾವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

Related posts

ತೆಂಕಕಾರಂದೂರು ಗ್ರಾಮದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ; ಆರೋಪಿಗಳ ಶೀಘ್ರ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಶ್ಯಂತ್ ಅವರಿಗೆ ಮನವಿ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

Suddi Udaya

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಹಾಸಭೆ: ವಾರ್ಷಿಕ 150 ಕೋಟಿ ವ್ಯವಹಾರ ಮಾಡಿ 69 ಲಕ್ಷ ನಿವ್ವಳ ಲಾಭ ಗಳಿಸಿದ್ದೇವೆ: ನವೀನ್ ಕೆ ಸಾಮಾನಿ

Suddi Udaya

ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಹಾಗೂ ಶ್ರೀ ಕ್ಷೇತ್ರ ಸೌತಡ್ಕ ಸೇವಾ ಸಮಿತಿ ವತಿಯಿಂದ ಸೂರ್ಯತ್ತಾವು ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

Suddi Udaya

ನಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!