September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರಮಟ್ಟದ ಕರಾಟೆ ತೀರ್ಪುಗಾರರಾಗಿ ಸೆನ್ಸಾಯ್ ಅಶೋಕ್ ಆಚಾರ್ಯ ನೇಮಕ

ಬೆಳ್ತಂಗಡಿ: ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ಇದರ ವತಿಯಿಂದ ಮಧ್ಯಪ್ರದೇಶದ ಇಂದೋರ್ ನಲ್ಲಿರುವ ಜವಾಹರ್ಲಾಲ್ ನೆಹರು ಒಳಗಿನ ಕ್ರೀಡಾಂಗಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ 14 ರ ವಯೋಮಾನದ ಕರಾಟೆ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಕರಾಟೆ ರಾಷ್ಟ್ರೀಯ “ಎ” ಗ್ರೇಡ್ ತೀರ್ಪುಗಾರರಾಗಿ ಸೆನ್ಸಾಯ್ ಅಶೋಕ ಆಚಾರ್ಯ ನೇಮಕಗೊಂಡಿದ್ದಾರೆ.

ಕಾಶಿಬೆಟ್ಟು ಚಂದ್ರಯ್ಯ ಆಚಾರ್ಯ ಹಾಗೂ ರಾಜೀವಿ ಇವರ ಪುತ್ರರಾಗಿರುವ ಇವರು ಬೆಳ್ತಂಗಡಿ ಯಮತೋ ಶೋಟೋಕನ್ ಕರಾಟೆ ಸಂಸ್ಥೆಯ ಶಿಕ್ಷಕರಾಗಿದ್ದಾರೆ.

Related posts

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ

Suddi Udaya

ಸೆ.20-22: ಮಂಗಳೂರು- ಉಡುಪಿಯಲ್ಲಿ ಬಿಗ್ ಬ್ರಾಂಡ್ಸ್ ಎಕ್ಸ್ಪೋ 2024: ಒಂದೇ ಸೂರಿನಡಿಯಲ್ಲಿ 120 ಕ್ಕೂ ಹೆಚ್ಚಿನ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಯಾಂತ್ರಿಕೃತ ಭತ್ತ ಕೃಷಿಗೆ ಚಾಲನೆ

Suddi Udaya

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

Suddi Udaya
error: Content is protected !!