September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಾಸಕ ಹರೀಶ್ ಪೂಂಜರವರಿಂದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪೀಠಾಧಿಪತಿ ಶ್ರೀ ಪ್ರಣವಾನಂದ ಸ್ವಾಮೀಜಿರವರ ಭೇಟಿ

ಬೆಳ್ತಂಗಡಿ: ಕಲ್ಬುರ್ಗಿಯ ಕರದಾಳು ಶ್ರೀ ನಾರಾಯಣ ಗುರು ಶಕ್ತಿ ಪೀಠದ ಬ್ರಹ್ಮಶ್ರೀ ಪ್ರಣವಾನಂದ ಸ್ವಾಮೀಜಿಯವರನ್ನು ಶಾಸಕ ಹರೀಶ್ ಪೂಂಜ ಬೆಳಗಾವಿಯಲ್ಲಿ ಡಿ.11ರಂದು ಭೇಟಿಯಾಗಿ ಆಶೀರ್ವಾದ ಪಡೆದರು.

ಸ್ವಾಮೀಜಿಯವರು ಜನವರಿ ತಿಂಗಳಿನಲ್ಲಿ ಈಡಿಗ, ಬಿಲ್ಲವ, ನಾಮಧಾರಿ, ದೀವರ, ತೀಯ ಸಮುದಾಯಗಳ ಹಲವು ಬೇಡಿಕೆಗಳ ಈಡೇರಿಕೆಗಾಗಿ 41 ದಿನಗಳ ಕಾಲ 700 ಕಿಲೋಮೀಟರ್ ಐತಿಹಾಸಿಕ ಪಾದಯಾತ್ರೆಯನ್ನು ಕೈಗೊಳ್ಳಲಿರುವ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೇoಕ್ಯಾರ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

Suddi Udaya

ಪಟ್ರಮೆ: ಪಾದೆಯಲ್ಲಿ ಧರೆ ಕುಸಿತ: ಮನೆಗೆ ಹಾನಿ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆ ಶೇ 90.58 ಫಲಿತಾಂಶ

Suddi Udaya

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲದ ರಚನೆ ಹಾಗೂ ಮೇಲುಸ್ತುವಾರಿ ಸಮಿತಿಯ ರಚನೆ

Suddi Udaya

ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ

Suddi Udaya
error: Content is protected !!