November 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾರಂದೂರು ಮನೆತನದ ಹಿರಿಯರು, ಪಡುಪಾಲ್ಟಾಲು ದಿ. ಪದ್ಮ ಪೂಜಾರಿಯವರ ಪತ್ನಿ ಶ್ರೀಮತಿ ಲಕ್ಷ್ಮೀ ನಿಧನ

ಆರಂಬೋಡಿ: ಕಾರಂದೂರು ಮನೆತನದ ಹಿರಿಯರು, ಪಡುಪಾಲ್ಟಾಲು ದಿ. ಪದ್ಮ ಪೂಜಾರಿಯವರ ಧರ್ಮಪತ್ನಿ ಶ್ರೀ ಲಕ್ಷ್ಮೀ ಪದ್ಮ ಪೂಜಾರಿ (90ವ) ಅವರು ಡಿ. 11ರಂದು ವಯೋಸಹಜದಿಂದ ನಿಧನ ಹೊಂದಿದರು.

ಮೃತರು ಮೂರು ಪುತ್ರರು, ಮೂರು ಪುತ್ರಿಯರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಸಹೋದರರಿಬ್ಬರು ಒಂದೇ ದಿನ ನಿಧನ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕೀರ್ತೇಶ್ ಗೌಡ ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಆಂಬುಲೆನ್ಸ್ ಚಾಲಕರಿಗೆ ಸನ್ಮಾನ

Suddi Udaya

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

Suddi Udaya
error: Content is protected !!