25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.16: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ ಇಲ್ಲಿ ಪೂರ್ವಶಿಷ್ಟ ಸಂಪ್ರದಾಯ ಪ್ರಕಾರ ನೀಲೇಶ್ವರ ಎಡಮನೆ ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಕೋರಿ ಜಾತ್ರೆಯು ಡಿ.16 ರಂದು ಜರುಗಲಿದೆ.

ಬೆಳಗ್ಗೆ ಗಣಹೋಮ, ಏಕಾದಶರುದ್ರ, ಮಧ್ಯಾಹ್ನ ಮಹಾಪೂಜೆ ನಂತರ ದೇವರ ಗದ್ದೆಗೆ ಜಾನುವಾರುಗಳು ಇಳಿಯುವ ಸಮಯ, ಸಂಜೆ ದೇವರ ಉತ್ಸವ ನಡೆಯಲಿದೆ. ಸಾಯಂಕಾಲ ಕೊಕ್ಕಡ ಕೋರಿ ಜಾತ್ರೆಯ ಪ್ರಯುಕ್ತ ಶ್ರೀಲಕ್ಷ್ಮೀ ನಾರಾಯಣ ಅಸ್ರಣ್ಣರ ಶುಭ ಆಶೀರ್ವಚನಗಳೊಂದಿಗೆ ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಯಕ್ಷಗಾನ ಬಯಲಾಟ ‘ಶ್ರೀ ದೇವಿ ಮಹಾತ್ಮೆ’ ನಡೆಯಲಿದೆ.

Related posts

ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಗಳಿಗೆ “ISO ಪ್ರಮಾಣೀಕರಣ” ಕುರಿತು ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್‌ವೇರ್ ನಲ್ಲಿ ಪ್ರಥಮ ವರ್ಷದ ಸಂಭ್ರಮಾಚರಣೆ: ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಪ್ಪ,ರಾಷ್ಟ್ರ ಪ್ರಶಸ್ತಿ ವಿಜೇತ ಬಿ‌.ಕೆ ದೇವರಾವ್ ಹಾಗೂ ವಿವಿಧ ಸಾಧಕರಿಗೆ ಸನ್ಮಾನ

Suddi Udaya

ಬಿರು ಬೇಸಿಗೆಯಲ್ಲಿ ನೀರಿನ ಕೊರತೆಯ ನಡುವೆ ಕುಡಿಯುವ ನೀರನ್ನು ಪೂರೈಸಿ ಮಾದರಿ ಎನಿಸಿಕೊಂಡ ಲಾಯಿಲ ಗ್ರಾ.ಪಂ. ಸದಸ್ಯರು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಡಿ.4: ಬೆಳ್ತಂಗಡಿಯಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಮಳಿಗೆ ಶುಭಾರಂಭ

Suddi Udaya

ವಲಯ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ: ಬಳಂಜ ಪ್ರೌಢ ಶಾಲೆ ಪ್ರಥಮ

Suddi Udaya
error: Content is protected !!