24.8 C
ಪುತ್ತೂರು, ಬೆಳ್ತಂಗಡಿ
September 20, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಆಟೊಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು.

ಆಟೋಟ ಸ್ಪರ್ಧೆಯ ಉದ್ಘಾಟಕರಾಗಿ ಆಧ್ಯಾತ್ಮಿಕ ಜೀವನ ತರಬೇತುದಾರರಾದ ಶ್ರೀಮತಿ ರೇಷ್ಮಾ ರಾಜಿತ್ ಆಗಮಿಸಿ, ಆಟೋಟ ಸ್ಪರ್ಧೆಗಳಲ್ಲಿ ಪ್ರಶಸ್ತಿ ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯವಾದದು ಎಂದು ತಿಳಿಸಿ ಮಕ್ಕಳಿಗೆ ಶುಭ ಹಾರೈಸಿದರು.

ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ರವರ ನೇತೃತ್ವದಲ್ಲಿ, ಶಿಕ್ಷಕ ಮುರಳಿ ಪಿ ಯವರ ನಿರೂಪಣಿ ,ಸ್ವಾಗತ, ಧನ್ಯವಾದಗಳೊಂದಿಗೆ ಶಾಲಾ ಶಿಕ್ಷಕರ ಹಾಗೂ ಶಿಕ್ಷಕೇತರ ಬಳಗದ ಸಹಕಾರದೊಂದಿಗೆ ಆಟೋಟ ಸ್ಪರ್ಧೆಯು ಯಶಸ್ವಿಗೊಂಡಿತು.

Related posts

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

Suddi Udaya

ಕೊಕ್ಕಡ: ಕಾಡಾನೆ ಪ್ರತ್ಯಕ್ಷ

Suddi Udaya

ಚಂದ್ರಹಾಸ ಬಳಂಜರಿಂದ ಸಂವಹನ ಕೌಶಲ್ಯದ ಬಗ್ಗೆ ತರಬೇತಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ  ಚೆoಡೆ ಮತ್ತು ಮದ್ದಳೆ ತರಬೇತಿ 

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುವೆಟ್ಟು ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!