25.7 C
ಪುತ್ತೂರು, ಬೆಳ್ತಂಗಡಿ
September 20, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಶಾಂಕ್ ಬೊಲ್ಮ ಅವರಿಗೆ ಪಿಹೆಚ್‌‌ಡಿ ಪದವಿ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಇದರ ಬಿ. ವೋಕ್ (ರಿಟೇಲ್ & ಸಪ್ಲೈ ಚೇನ್ ಮ್ಯಾನೇಜ್ಮೆಂಟ್) ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಶಶಾಂಕ್ ಬೊಲ್ಮ ಅವರು ಪಿಹೆಚ್‌‌ಡಿ ಪದವಿ ಪಡೆದಿದ್ದಾರೆ.

ಡಾ. ಕಾವ್ಯಶ್ರೀ ಕೆ. ಇವರ ಮಾರ್ಗದರ್ಶನದಲ್ಲಿ ಶಶಾಂಕ್ ಬೊಲ್ಮ ಸಂಶೋಧನೆ ನಡೆಸಿದ್ದಾರೆ. “ಅನಲೈಜಿಂಗ್ ದಿ ಅಡ್ವಾನ್ಸ್‌ಮೆಂಟ್ ಆಫ್ ಮೈಕ್ರೋ ಎಂಟರ್ಪ್ರೈಸಸ್ ಫಿನಾನ್ಸ್ಡ್ ಬೈ ದಿ ಮೈಕ್ರೋ ಯುನಿಟ್ ಡೆವಲಪ್ಮೆಂಟ್ ಆಂಡ್ ರಿಫಿನಾನ್ಸ್ ಏಜನ್ಸಿ (ಮುದ್ರಾ ಸ್ಕೀಮ್): ಎ ಸ್ಟಡಿ ವಿದ್ ರೆಫರೆನ್ಸ್ ಟು ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್” ಎಂಬ ಮಹಾಪ್ರಬಂಧವನ್ನು ಮಂಡಿಸುವ ಮೂಲಕ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯದಿಂದ ಶಶಾಂಕ್ ಬೊಲ್ಮ ಪಿಎಚ್.ಡಿ. ಪದವಿ ಪಡೆದಿದ್ದಾರೆ. ಬೆಳ್ತಂಗಡಿ ತಾಲೂಕಿನ ಬೊಲ್ಮ ಗ್ರಾಮದ ನಿವಾಸಿಯಾಗಿರುವ ಶಶಾಂಕ್ ಅವರು ಬೊಲ್ಮ ಸಂಜೀವ ಗೌಡ ಹಾಗೂ ಗೀತಾ ದಂಪತಿಯ ಪುತ್ರ.

Related posts

ಪಟ್ರಮೆ: ಪಟ್ಟೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಅಧ್ಯಕ್ಷರಾಗಿ ಯೋಗೀಶ್ ಗೌಡ, ಕಾರ್ಯದರ್ಶಿಯಾಗಿ ಜಯಾನಂದ

Suddi Udaya

ಗುರುವಾಯನಕೆರೆ ಯೋಜನೆ ವತಿಯಿಂದ ಪುರಿಯ ಹಾಲಿನ ಡೈರಿ ಗೆ ರೂ. 2 ಲಕ್ಷ ಮೊತ್ತದ ಸಹಾಯಧನ ವಿತರಣೆ

Suddi Udaya

ವೇಣೂರು ಐಟಿಐಯಲ್ಲಿ ರಾಷ್ಟ್ರೀಯ/ಬಹುರಾಷ್ಟ್ರೀಯ ಕಂಪನಿಗಳಿಂದ ಕ್ಯಾಂಪಸ್ ಸಂದರ್ಶನ

Suddi Udaya

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಬೊಂಟ್ರೊಟ್ಟು ಕ್ಷೇತ್ರದಿಂದ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya

ಜೆಸಿಐ ಉಜಿರೆ ಸಿಟಿ ಘಟಕದ ವತಿಯಿಂದ ಪ್ರಯಾಸ್ ಡೇ ಕಾರ್ಯಕ್ರಮ

Suddi Udaya

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya
error: Content is protected !!