26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಭೇಟಿ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀ ಹೆಗ್ಗಡೆಯವರು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶತಮಾನೋತ್ಸವ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಶ್ರೀಮತಿ ಸೋನಿಯಾ ಯಶೋವರ್ಮ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

Suddi Udaya

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಗುಡ್ಡ ಕುಸಿತ

Suddi Udaya

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25 ರ ಸಂಭ್ರಮ-ಆಕರ್ಷಕ ಆಫರ್: ಇನ್ನೂ ಕೇವಲ 2 ದಿನ ಮಾತ್ರ:

Suddi Udaya

ಕಲ್ಮಂಜ: ದೇವರಗುಡ್ಡೆ ನಿವಾಸಿ ಪುರಂದರ ಹೆಗ್ಡೆ ನಿಧನ

Suddi Udaya

ಪುದುವೆಟ್ಟು : ಸ್ವರಾಜ್ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!