September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರು ಕೊಂದ ಚಿರತೆಯ ಸೆರೆ ಕಾರ್ಯ ಆರಂಭಿಸಿದ ಅರಣ್ಯ ಇಲಾಖೆ

ಪಡಂಗಡಿ ಗ್ರಾಮದ ಕೊಡಿಯೇಲು ಎಂಬಲ್ಲಿ ಕರುವನ್ನು ಕೊಂದ ಚಿರತೆ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಪಡಂಗಡಿ ಪರಿಸರದಲ್ಲಿ ಚಿರತೆ ಸಂಚಾರದ ಮಾಹಿತಿಯನ್ನು ಕಲೆಹಾಕಿ ಚಿರತೆ ಸೆರೆಗೆ ಗೂಡು ಇರಿಸಲಾಗಿದೆ.

ದೇಜಪ್ಪ ಮೂಲ್ಯ ಎಂಬುವವರ ಕರುವನ್ನು ಚಿರತೆ ಕೊಂದ ಬಗ್ಗೆ ಆರ್ ಎಫ್ ಒ ತ್ಯಾಗರಾಜ್ ಟಿ.ಎನ್ ರವರ ಮಾರ್ಗದರ್ಶನದಂತೆ ಇಲಾಖೆಯಿಂದ ದೊರಕುವ ಸೂಕ್ತ ಪರಿಹಾರವನ್ನು ಒದಗಿಸಲು ಈಗಾಗಲೇ ಕ್ರಮ ಕೈಗೊಂಡಿದ್ದು, ಡಿವೈಆರ್ ಎಫ್ ಒ ಕಿರಣ್ ಪಾಟೀಲ್, ಗಸ್ತು ಅರಣ್ಯಪಾಲಕ ಪರಶುರಾಮ್, ಪ್ರತಾಪ್ ಕುಮಾರ್, ರವಿಕುಮಾರ್, ಅರಣ್ಯ ವೀಕ್ಷಕ ದಿವಾಕರ್ ಸಾರ್ವಜನಿಕರ ಸಹಕಾರದೊಂದಿಗೆ ಚಿರತೆಯ ಸೆರೆಗೆ ಗೂಡು ಇರಿಸಲಾಗಿದೆ.

Related posts

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಯು.ಡಿ.ಆರ್ ಹಾಗೂ ಒಂದು ದೂರರ್ಜಿ ಎಸ್.ಐ.ಟಿ ತನಿಖೆಗೆ ವರ್ಗಾವಣೆ

Suddi Udaya

ಉಜಿರೆ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎಸ್‌.ಇ ) ಯಲ್ಲಿ ಶಿಕ್ಷಕರಿಗೆ ಯೋಗ ತರಬೇತಿ

Suddi Udaya

ಲಾಯಿಲ: ಸ್ವ ಉದ್ಯೋಗ ಆಧಾರಿತ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಉಜಿರೆ ಹಳೆಪೇಟೆ ಮುಹಿದ್ದೀನ್ ಜುಮಾ ಮಸ್ಟಿದ್ ನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಆ. 7 -16: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya

ಚಾರ್ಮಾಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಢಿಕ್ಕಿ: ಸಾಗರದ ವಿನೋದ್‌ರಿಗೆ ಗಂಭೀರ ಗಾಯ

Suddi Udaya
error: Content is protected !!