28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಜಯಂತ್ ಟಿ

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಆರೋಪ ಕೇಳಿ ಬಂದಿರುವ ಜಯಂತ್ ‌ಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಡಿ.12 ರಂದು ಆಗಮಿಸಿದ್ದಾರೆ.

ಬೆಳ್ತಂಗಡಿ ನ್ಯಾಯಾಲಯದಿಂದ 22-12-1986 ರಂದು ಪದ್ಮಲತಾ ಕೊಲೆ ಪ್ರಕರಣದ ಬಗ್ಗೆ ಎಸ್ಐಟಿಗೆ ದೂರು ನೀಡಲಾಗಿದ್ದು. ಅದರ ದಾಖಲೆಗಳನ್ನು ತೆಗೆಯಲು ಪದ್ಮಲತಾ ಸಹೋದರಿ ಜೊತೆ ಆಗಮಿಸಿದ್ದು‌.ದಾಖಲೆಗಳನ್ನು ಎಸ್ಐಟಿ ಅಧಿಕಾರಿಗಳಿಗೆ ನೀಡಿ ತನಿಖೆ ಮಾಡಲು ಅನುಕೂಲವಾಗಲಿದೆ ಎಂದು ನ್ಯಾಯಾಲಯಕ್ಕೆ ಆಗಮಿಸಿರುವುದಾಗಿ ಜಯಂತ್‌ಟಿ ಹೇಳಿಕೆ ನೀಡಿದ್ದಾರೆ.

ಧರ್ಮಸ್ಥಳ ಬುರುಡೆ ಪ್ರಕರಣದ ಬಗ್ಗೆ ವರದಿಯ ಪ್ರತಿ ನನಗೆ ಇನ್ನೂ ಲಭಿಸಿಲ್ಲ. ವರದಿ ಬಂದ ಬಳಿಕ ಏನೂ ಇದೆ ಎಂದು ಗೊತ್ತಾಗಲಿದೆ. ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬಗ್ಗೆ ನಂಬಿಕೆ ಇದೆ ಎಂದರು.

Related posts

ಮುಂಡಾಜೆ : ಬಂಡಿಮಠ ನಿವಾಸಿ ಪುರಲ್ಲ ನಿಧನ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಸಂಭ್ರಮ: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ‌.ಪದ್ಮಪ್ರಸಾದ್ ಅಜಿಲರಿಂದ ಉಗ್ರಾಣ ಮುಹೂರ್ತ

Suddi Udaya

ಧರ್ಮಸ್ಥಳವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ಸಮಾಲೋಚನ ಸಭೆ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

Suddi Udaya

ಬಳಂಜ: ಉದ್ಯಮಿ ಯಶೋಧರ ಜೈನ್ ನಿಧನ

Suddi Udaya

ಮುಳಿಯ ಕೃಷ್ಣವೇಷ ಸ್ಪರ್ಧೆಯಲ್ಲಿ ಸ್ಮಯ ಎಸ್. ಕೋಟ್ಯಾನ್‌ಗೆ ಪ್ರಥಮ

Suddi Udaya
error: Content is protected !!