26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ನಡ ನಿವಾಸಿಗಳಿಂದ ಅಭಿನಂದನೆ

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ಸಚಿವ ಸ್ಥಾನಮಾನ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದ ಪ್ರಯುಕ್ತ ನಡ ಗ್ರಾಮದ ಅಜೇಯನಗರ ನಿವಾಸಿಗಳ ವತಿಯಿಂದ ಶಾಲು ಹೊದಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಾಣಿ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆಎಂ, ಪ್ರಗತಿಪರ ಕೃಷಿಕರು ಶ್ಯಾಮ್ ಭಟ್, ಪ್ರಕಾಶ್ ಭಟ್ ವಿಜಯ್ ಪೌಲ್, ವಿಕ್ಟರ್ ಡಿಸೋಜಾ, ಮಾರ್ಕ್ ಡಿಸೋಜ , ಜೈಸನ್ ಡಿಸೋಜಾ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related posts

ಶ್ರೀ ಧ. ಮಂ. ಪ ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

Suddi Udaya

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

Suddi Udaya

ಸೆ.13-15: ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ವಾಣಿಜ್ಯ ಸಂಕೀರ್ಣದಲ್ಲಿ 16ನೇ ವರ್ಷದ ಸಾರ್ವಜನಿಕ ಗೌರಿ ಗಣೇಶೋತ್ಸವ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನ ಪಡೆದ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್

Suddi Udaya

ಫೆ.14: ಕರಂಬಾರು ಬೊಟ್ಯೆಲ್ಮಾರಿನಲ್ಲಿ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ನೇಮೋತ್ಸವ

Suddi Udaya

ಲಾಯಿಲ: ಪಡ್ಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್.ಆಯ್ಕೆ

Suddi Udaya
error: Content is protected !!