November 4, 2026
ತಾಲೂಕು ಸುದ್ದಿ

90ನೇ ವರ್ಷದ ಹುಟ್ಟುಹಬ್ಬ ಆಚರಿಸುತ್ತಿರುವ ಡಾ| ಮೋಹನ ದಾಸ್ ರವರಿಗೆ ಸೌತಡ್ಕ ಕ್ಷೇತ್ರದಿಂದ ಗೌರವಾರ್ಪಣೆ

ಕೊಕ್ಕಡ: 90ನೇ ವರ್ಷದ ಹುಟ್ಟುಹಬ್ಬದವನ್ನು ಆಚರಿಸುತ್ತಿರುವ ಕೊಕ್ಕಡದ ಡಾ| ಮೋಹನ ದಾಸ್ ರವರು ಸೌತಡ್ಕ ದೇವಸ್ಥಾನಕ್ಕೆ ಭೇಟಿ ನೀಡಿ ಸಂದರ್ಭ ಕ್ಷೇತದ ವತಿಯಿಂದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ರವರು ಶಾಲು ಹೊದಿಸಿ ಗೌರವಿಸಿದರು.

Related posts

ಧರ್ಮಸ್ಥಳ ಗ್ರಾಮದಲ್ಲಿ ನಡೆದ 74 ಅಸಹಜ ಸಾವಿನ ಪ್ರಕರಣ: ವರದಿ ನೀಡಲು ಹೈಕೋರ್ಟ್ ಆದೇಶ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹರೀಶ್ ಪೂಂಜ

Suddi Udaya

ಎಸ್ ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ‘ಸಹಕಾರ ಭೂಷಣ’ ಪ್ರಶಸ್ತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಬೆಳಾಲಿನ ಪ್ರಗತಿಪರ ಕೃಷಿಕ ಶಿವಪ್ಪಗೌಡರಿಗೆ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಅವಾರ್ಡ್

Suddi Udaya

25 ಕೋಟಿ ವೆಚ್ಚದಲ್ಲಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ: ಮುಂದಿನ ಮಾರ್ಚ್ ತಿಂಗಳಿನಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಂಕಲ್ಪ

Suddi Udaya
error: Content is protected !!