25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀ ಹೆಗ್ಗಡೆಯವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ಇದರ ಶಾಲಾ ಶತಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ಡಿ 12ರಂದು ಶ್ರೀ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಶರತ್‌ ಕೃಷ್ಣ ಪಡುಟ್ನಾಯ,ಶ್ರೀ.ಧ.ಮಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಸತೀಶ್ಚಂದ್ರ ಎಸ್, ಶಮಾನೋತ್ಸವ ಸಮಿತಿಯ ಶಾಲಾ ಕಾರ್ಯದರ್ಶಿಗಳಾದ ಅಬೂಬಕ್ಕರ್, ಕೋಶಾಧಿಕಾರಿ ಮೋಹನ್ ಶೆಟ್ಟಿಗಾರ್, ಕಾರ್ಯಕ್ರಮ ಸಂಯೋಜಕರಾದ ಬಿ.ಸೋಮಶೇಖರ್ ಶೆಟ್ಟಿ,ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾರ್,ವಿದ್ಯಾರ್ಥಿ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಅಬೂಬಕ್ಕರ್, ಉಪಾಧ್ಯಕ್ಷರಾದ ಶ್ರೀಮತಿ ಪ್ರತಿಮಾ, ದಿಶಾ ಫುಡ್ ಕಾರ್ನರ್ ಮಾಲೀಕರಾದ ಅರುಣ್ ಕುಮಾರ್, ನಿವೃತ್ತ ಬ್ಯಾಂಕ್ ಮ್ಯಾನೇಜರ್ ರವೀಂದ್ರ ಶೆಟ್ಟಿ,ಶಾಲಾ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ನಾಯ್ಕ ಪಿ ಮತ್ತು ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Related posts

ಜೂ.8:ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಶಿರ್ಲಾಲು: ಗ್ರಾಮೀಣ ವಿದ್ಯಾರ್ಥಿಗಳ ಸಂಶೋಧನಾ ಮನೋಭಾವ ಬೆಳೆಸಿದ ‘ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ’

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭದ ಸ್ಥಾಪನೆ

Suddi Udaya

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya
error: Content is protected !!